By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ

BlogLatestಬೆಂಗಳೂರು-Bengaluruರಾಜ್ಯ-Karnataka

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ

micro-chipping of stray dogs

Published September 21, 2024
Share
2 Min Read
Dogs
SHARE

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.

ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರೀಡಿಸಬಹುದಾಗಿರುತ್ತದೆ.

ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ

ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.

ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ:
ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್ ಸಂಖ್ಯೆಯಾಗಿರುತ್ತದೆ.

ಯಶಸ್ವಿಯಾದರೆ ಇರತೆ ವಲಯಗಳಲ್ಲೂ ಅಳವಡಿಕೆ:
ಪ್ರಾಯೋಗಿಕ ಮೈಕ್ರೋ ಚಿಪ್ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಮೈಕ್ರೋ ಚಿಪ್ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಿಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ:
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

You Might Also Like

‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್

ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಹೈಕಮಾಂಡ್ ಸಿಎಂ ಸ್ಥಾನವನ್ನ ತೀರ್ಮಾನ ಮಾಡುತ್ತೆ ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ

TAGGED:BBMPbengaluruMicro ChipStray Dogs
Share This Article
Facebook Copy Link Print
Previous Article Union Minister HD Kumaraswamy's long visit to North Eastern states ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ
Next Article Marathon ಏಡ್ಸ್ ಜಾಗ್ರತಿಗಾಗಿ ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up