By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಧ್ಯಪ್ರಾಚ್ಯ ಉದ್ವಿಗ್ನತೆ : ವಾಣಿಜ್ಯ LPG ಸಿಲಿಂಡರ್ ಸಬ್ಸಿಡಿ ಸ್ಥಗಿತ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಮಧ್ಯಪ್ರಾಚ್ಯ ಉದ್ವಿಗ್ನತೆ : ವಾಣಿಜ್ಯ LPG ಸಿಲಿಂಡರ್ ಸಬ್ಸಿಡಿ ಸ್ಥಗಿತ
ರಾಷ್ಟ್ರೀಯ-NationalLatest

ಮಧ್ಯಪ್ರಾಚ್ಯ ಉದ್ವಿಗ್ನತೆ : ವಾಣಿಜ್ಯ LPG ಸಿಲಿಂಡರ್ ಸಬ್ಸಿಡಿ ಸ್ಥಗಿತ

Middle East tensions: Commercial LPG cylinder subsidy suspended

Published March 5, 2026
Share
1 Min Read
Commercial LPG Cylinder Commercial LPG Cylinder Commercial LPG Cylinder
SHARE

ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆಯ ಮೇಲೂ ಪರಿಣಾಮ ಬೀರುವ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಿರ್ದೇಶನದ ಮೇರೆಗೆ ಪ್ರಕಟಣೆ ಹೊರಡಿಸಲಾಗಿದೆ.

ಪ್ರಕಟಣೆಯ ಪ್ರಕಾರ, ಮಧ್ಯಪ್ರಾಚ್ಯದ ಭೌಗೋಳಿಕ ಹಾಗೂ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆಗೆ ನೀಡಲಾಗುತ್ತಿದ್ದ ಎಲ್ಲಾ ರಿಯಾಯಿತಿಗಳನ್ನು ಮುಂದಿನ ಅಧಿಸೂಚನೆ ಹೊರಬರುವವರೆಗೆ ತಡೆಹಿಡಿಯಲಾಗಿದೆ. IOCL ಪ್ರಧಾನ ಕಚೇರಿಯ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಡೇನ್ ಗ್ಯಾಸ್ ವಿತರಕರು ತಿಳಿಸಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ ₹1,814 ಇದ್ದು, 47.5 ಕೆಜಿ ಸಿಲಿಂಡರ್ ₹4,532ಕ್ಕೆ ಮಾರಾಟವಾಗುತ್ತಿದೆ. ರಿಯಾಯಿತಿಗಳ ಸ್ಥಗಿತದಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಇತರೆ ವಾಣಿಜ್ಯ ಬಳಕೆದಾರರ ಖರ್ಚು ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

You Might Also Like

ಏಪ್ರಿಲ್ ಅಂತ್ಯದೊಳಗೆ 3000 ಲೈನ್‍ಮೆನ್‍ಗಳ ನೇಮಕಕಾತಿ : ಸಚಿವ ಜಾರ್ಜ್

ರಾಷ್ಟ್ರ ರಾಜಧಾನಿಯಲ್ಲಿ “ಕೈ” ಗೆ ಮತ್ತೊಂದು ಶಾಕ್: ಮತ್ತಿಬ್ಬರು ಇಂದು ರಾಜೀನಾಮೆ

ವೆನೆಜುವೆಲಾದ ಕ್ಯಾರಕಾಸ್‌ನಲ್ಲಿ ಅಮೆರಿಕ ನಡೆಸಿದ ವೈಮಾನಿಕ ದಾಳಿ 40 ಮಂದಿ ಸಾವು

ಸಿದ್ದರಾಮಯ್ಯ–ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್

TAGGED:LPG cylinderMiddle East tensions
Share This Article
Facebook Copy Link Print
Previous Article Doomsday Doomsday Doomsday ಇರಾನ್ ಜೊತೆ ಯುದ್ಧದ ವೇಳೆಯಲ್ಲೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Doomsday Doomsday Doomsday
ಇರಾನ್ ಜೊತೆ ಯುದ್ಧದ ವೇಳೆಯಲ್ಲೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕಾ
ವಿದೇಶ-International
March 5, 2026
Iran Waship Iran Waship Iran Waship
ಇರಾನ್ ಯುದ್ಧ ನೌಕೆಯ ಮೇಲೆ ಅಮೆರಿಕಾ ದಾಳಿ, 87 ನಾವಿಕರು ಸಾವು
ವಿದೇಶ-International
March 5, 2026
Supreme Leader
ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನೂ ಮುಗಿಸುತ್ತೇವೆ : ಇಸ್ರೇಲ್
ವಿದೇಶ-International
March 4, 2026
Qatar
ಇರಾನ್ ದಾಳಿ ಹಿನ್ನೆಲೆಯಲ್ಲಿ ನೈಸರ್ಗಿಕ ಅನಿಲ ಪೂರೈಕೆ ನಿಲ್ಲಿಸಿದ ಕತಾರ್, ಭಾರತದಕ್ಕೂ ಎಫೆಕ್ಟ್
ರಾಷ್ಟ್ರೀಯ-National
March 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up