By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೀನ್ಯದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ: ಘಟನೆಯಲ್ಲಿ ಸೇನಾ ಮುಖ್ಯಸ್ಥ ಸೇರಿ ಯೋಧರು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೀನ್ಯದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ: ಘಟನೆಯಲ್ಲಿ ಸೇನಾ ಮುಖ್ಯಸ್ಥ ಸೇರಿ ಯೋಧರು ಸಾವು

Latestವಿದೇಶ-International

ಕೀನ್ಯದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ: ಘಟನೆಯಲ್ಲಿ ಸೇನಾ ಮುಖ್ಯಸ್ಥ ಸೇರಿ ಯೋಧರು ಸಾವು

Published April 19, 2024
Share
1 Min Read
yoidga b copy yoidga b copy yoidga b copy
SHARE

ನೈರೋಬಿ: ಕೀನ್ಯಾದಲ್ಲಿ ಹೆಲಿಕಾಪ್ಟರ್ ಟೇಕಾಫ್ (Take Off) ಆದ ಕೆಲವೇ ಸಮಯದಲ್ಲಿ ಪತನಗೊಂಡಿರುವ ಘಟನೆ ರಾಜಧಾನಿ ನೈರೋಬಿಯಿಂದ 400 ಕೀಲೋಮೀಟರ್ ದೂರದ ಪ್ರದೇಶದಲ್ಲಿ ಗುರುವಾರ ನಡೆದಿದೆ.

ಘಟನೆಯಲ್ಲಿ ಸೇನಾ ಮುಖ್ಯಸ್ಥಜನರಲ್ ಫ್ರಾನ್ಸಿಸ್ ಒಮೊಂಡಿ ಸೇರಿದಂತೆ 9 ಮಿಲಿಟರಿ ಅಧಿಕಾರಿಗಳು ಸಾವನ್ನಾಪ್ಪಿದ್ದಾರೆ. ಇನ್ನು ಇಬ್ಬರು ಬದುಕುಳಿದಿದ್ದಾರೆ. ಸದ್ಯ ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ತಂಡವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ಮತದಾರರಿಗೆ ಬೆದರಿಕೆ ಆರೋಪ: ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಮೃತ ಸೇನಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಈ ಹಿಂದೆ ಕೀನ್ಯಾ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಉಪ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅವರು ಮಿಲಿಟರಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಕಳೆದ ವರ್ಷ ಅವರನ್ನು ರಕ್ಷಣಾ ಮುಖ್ಯಸ್ಥ ಜನರಲ್ ಆಗಿ ಬಡ್ತಿ ನೀಡಲಾಗಿತ್ತು. ರಕ್ಷಣಾ ಸಚಿವಾಲಯದ ಪ್ರೊಫೈಲ್ ಪ್ರಕಾರ ಒಗೊಲ್ಲಾ 1984 ರಲ್ಲಿ ಕೀನ್ಯಾ ರಕ್ಷಣಾ ಪಡೆಗಳಿಗೆ ಸೇರಿದ್ದರು. ಇದಲ್ಲದೇ ಅವರು ಯುನೈಟೆಡ್ ಸ್ಟೇಟ್ಸ್ ಏರ್ ಫೋರ್ಸ್ನಲ್ಲಿ ಫೈಟರ್ ಪೈಲಟ್ ಆಗಿ ಮತ್ತು ಕೀನ್ಯಾ ಏರ್ ಫೋರ್ಸ್ (ಕೆಎಎಫ್) ನಲ್ಲಿ ಬೋಧಕ ಪೈಲಟ್ ಆಗಿ ತರಬೇತಿ ಪಡೆದು,40 ವರ್ಷಗಳಿಂದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದು ತಿಳಿದುಬಂದಿದೆ. ಇದನ್ನೂ ಓದಿ:  ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಹೆಲಿಕಾಪ್ಟರ್ ಪತನದಲ್ಲಿ ವೀರ ಮರಣವನ್ನಪ್ಪಿದ ಸೇನಾ ಮುಖ್ಯಸ್ಥ ಸೇರಿ 9 ಯೋಧರಿಗೆ ಇಡೀ ರಾಷ್ಟ್ರ ಸಂತಾಪ ಸೂಚಿಸಿದೆ. ಜೂನ್ 2021 ರಲ್ಲಿ, ರಾಜಧಾನಿ ನೈರೋಬಿಯಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಕನಿಷ್ಠ 10 ಸೈನಿಕರು ಸಾವನ್ನಪ್ಪಿದರು. ಸರಿಯಾಗಿ ಲ್ಯಾಂಡಿAಗ್ ಮಾಡದೇ ಇದ್ದಿದ್ದರಿಂದ ಹೆಲಿಕಾಪ್ಟರ್ ಪತನಗೊಂಡಿದೆ. ಕಳೆದ 12 ತಿಂಗಳಲ್ಲಿ ಸುಮಾರು 5 ಕೀನ್ಯಾ ಸೇನಾ ಹೆಲಿಕಾಪ್ಟರ್‌ಗಳು ಪತನಗೊಂಡಿವೆ ಎಂದು ಸ್ಥಳೀಯ ಮಾಧ್ಯಮ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಂದು ಮೊದಲ ಅಂತದ ಮತದಾನ

You Might Also Like

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ Axiom-4 ಉಡಾವಣೆ ಯಶಸ್ವಿ, ಹೊಸ ಇತಿಹಾಸ ಬರೆದ ಶುಭಾಂಶು ಶುಕ್ಲಾ

ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು

ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟ ಹರೀಶ್ ರಾಯ್, ಸಹಾಯಕ್ಕೆ ಮನವಿ

‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

ರಾಜ್ಯದ ಆರ್ಥಿಕ ಪ್ರಗತಿಗೆ ವೇಗವರ್ಧಕವಾದ ದಾವೋಸ್‌ ಸಮಾವೇಶ : ₹13,070 ಕೋಟಿ ಹೂಡಿಕೆ ವಾಗ್ದಾನ

TAGGED:#Helicopter #Accident #Death
Share This Article
Facebook Copy Link Print
Previous Article dk shivakumar copy dk shivakumar copy dk shivakumar copy ಮತದಾರರಿಗೆ ಬೆದರಿಕೆ ಆರೋಪ: ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Next Article ಉದಯೋನ್ಮುಖ ಪತ್ರಕರ್ತರಿಗೊಂದು ಸುವರ್ಣಾವಕಾಶ- Job Alert
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up