By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸದ್ಯದಲ್ಲೇ ಮತ್ತೆ ಹಾಲಿನ ದರ ಏರಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸದ್ಯದಲ್ಲೇ ಮತ್ತೆ ಹಾಲಿನ ದರ ಏರಿಕೆ
LatestTop Storiesರಾಜ್ಯ-Karnataka

ಸದ್ಯದಲ್ಲೇ ಮತ್ತೆ ಹಾಲಿನ ದರ ಏರಿಕೆ

Milk Price Hike soon

Published January 4, 2025
Share
1 Min Read
Nandini Milk
SHARE

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಿ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ.

ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ ದರ ಲೀಟರ್‌ಗೆ ರೂ.8 ರಿಂದ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇದಿನೆ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ, ರಾಮನಗರ ಜಿಲ್ಲೆಯ ಮಾಗಡಿಯ ಕೆಲವು ಹೈನುಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಾಲಿನ ಬೆಲೆಯನ್ನು ಲೀಟರ್‌ಗೆ 5 ರೂ. ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು.

ಹಾಲಿನ ಬೆಲೆಯನ್ನು ಕಳೆದ ಆಗಸ್ಟ್ 2023ರಲ್ಲಿ 3 ರೂ. ಹೆಚ್ಚಿಸಲಾಗಿತ್ತು. ನಂತರ ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಹೆಚ್ಚಿಸಲಾಯಿತು. ಜೂನ್‌ನಲ್ಲಿ ಮತ್ತೆ 2 ರೂ. ಹೆಚ್ಚಿಸಲಾಯಿತು, ಬಳಿಕ ಹೆಚ್ಚುವರಿಯಾಗಿ 50 ಮಿಲಿಲೀಟರ್‌ ನೀಡಲಾಯಿತು. ಇದೀಗ ಮತ್ತೊಮ್ಮೆ ಹಾಲಿನ ಬೆಲೆ ಹೆಚ್ಚಿಸುವ ಚಿಂತನೆ ನಡೆಯುತ್ತಿದೆ. ಇದರೊಂದಿಗೆ ಮೊಸರು ಸೇರಿದಂತೆ ನಂದಿನಿಯ ಎಲ್ಲ ಡೈರಿ ಉತ್ಪನ್ನಗಳ ಬೆಲೆ ಏರಲಿದೆ ಎನ್ನಲಾಗಿದೆ.

You Might Also Like

ಕಾರು-ಟ್ಯಾಂಕರ್ ನಡುವೆ ಭಯಾನಕ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

ಶೀಘ್ರದಲ್ಲೇ ಕೆಪಿಟಿಸಿಎಲ್‌ನಲ್ಲಿ ಖಾಲಿ ಇರುವ 35 ಸಾವಿರ ಹುದ್ದೆಗಳ ಭರ್ತಿ : ಸಿಎಂ

5 ವರ್ಷ ನಾನೇ ಸಿಎಂ ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ

ರಾಹುಲ್ ಗಾಂಧಿ ಮಾತು ಕೇಳಿ ಹಣೆ ಚಚ್ಚಿಕೊಂಡ ನಿರ್ಮಲಾ ಸೀತಾರಾಮನ್

ಅಜ್ಜಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ವಿಡಿಯೋ ವೈರಲ್​​

TAGGED:Milk PriceMilk Price Hike
Share This Article
Facebook Copy Link Print
Previous Article JDS leader murdered in Chikkaballapur ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆ
Next Article BJP Protest ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಬಿಜೆಪಿ ಹೋರಾಟ ನಿಲ್ಲಲ್ಲ : ಆರ್‌.‌ ಅಶೋಕ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up