By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿ ಸರ್ಕಾರ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿ ಸರ್ಕಾರ ಆದೇಶ

BlogLatestರಾಜ್ಯ-Karnataka

ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿ ಸರ್ಕಾರ ಆದೇಶ

minimum wages for daily wage workers

Published September 20, 2024
Share
1 Min Read
vidhana soudha vidhana soudha vidhana soudha
SHARE

ಬೆಂಗಳೂರು: ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಲ್ಲದೆ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

ಶೇಕಡ 75ರಷ್ಟು ತುಟ್ಟಿಭತ್ಯೆಯನ್ನು ಶೇಕಡ 90ಕ್ಕೆ ಹಾಗೂ ಶೇಕಡ 75ರಷ್ಟು ನೀಡುತ್ತಿದ್ದ ಮನೆ ಬಾಡಿಗೆ ಭತ್ಯೆಯನ್ನು ಶೇಕಡ 90ಕ್ಕೆ ನಿಗದಿಪಡಿಸಿ ಆದೇಶಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ.

ತಿರುಪತಿ ಲಡ್ಡು ವಿವಾದ : ಎಚ್ಚೆತ್ತ ರಾಜ್ಯ ಸರ್ಕಾರ, ದೇವಸ್ಥಾನಗಳಲ್ಲಿ ಕೇವಲ ನಂದಿನಿ ತುಪ್ಪ ಬಳಕೆಗೆ ಆದೇಶ

ದಿನಗೂಲಿ ನೌಕರರಿಗೆ ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳನ್ನಯ ಅವರುಗಳನ್ನು ಮುದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ ನಿಗದಿಗೊಳಿಸಿ ಆದೇಶಿಸಲಾಗಿದೆ .

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಸರ್ಕಾರವು ಮಂಜೂರು ಮಾಡಿರುತ್ತದೆ.

You Might Also Like

ಶಂಕರಪುರದಲ್ಲೊಂದು ಶ್ರಮಪಟ್ಟು ತೆರೆದ ಗೋಶಾಲೆ

ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟನೆ- ನಟ ದರ್ಶನ್ ಹಾಜರು

ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ : ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಪ್ರಯಾಣ ಉಚಿತ

ಮತ್ತಷ್ಟು ದುಬಾರಿಯಾಗಲಿದೆ ನಮ್ಮ ಮೆಟ್ರೋ ಪ್ರಯಾಣ

ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್

TAGGED:Minimum Wages
Share This Article
Facebook Copy Link Print
Previous Article Nandini Ghee ತಿರುಪತಿ ಲಡ್ಡು ವಿವಾದ : ಎಚ್ಚೆತ್ತ ರಾಜ್ಯ ಸರ್ಕಾರ, ದೇವಸ್ಥಾನಗಳಲ್ಲಿ ಕೇವಲ ನಂದಿನಿ ತುಪ್ಪ ಬಳಕೆಗೆ ಆದೇಶ
Next Article Kaviyoor Ponnamma ಮಲಯಾಳಂ ಹಿರಿಯ ನಟಿ ಕವಿಯೂರ್ ಪೊನ್ನಮ್ಮ ಇನ್ನಿಲ್ಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up