ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿ ಸರ್ಕಾರ ಆದೇಶ
ಬೆಂಗಳೂರು: ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಲ್ಲದೆ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ಶೇಕಡ 75ರಷ್ಟು ತುಟ್ಟಿಭತ್ಯೆಯನ್ನು ಶೇಕಡ 90ಕ್ಕೆ ಹಾಗೂ ಶೇಕಡ 75ರಷ್ಟು ನೀಡುತ್ತಿದ್ದ ಮನೆ ಬಾಡಿಗೆ … Continue reading ದಿನಗೂಲಿ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed