ಮುಡಾ ಟೆನ್ಷನ್ ನಡುವೆಯೂ ಭರ್ಜರಿ ಸ್ಟೆಪ್ ಹಾಕಿದ ಸಚಿವ ಬೈರತಿ ಸುರೇಶ್

ಬೆಂಗಳೂರು : ಮುಡಾ ಟೆನ್ಷನ್ ನಡುವೆಯೂ ಸಚಿವ ಬೈರತಿ ಸುರೇಶ್ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಸಂಜಯನಗರದ ದಸರಾ ಕಾರ್ಯಕ್ರಮದಲ್ಲಿ ಟಗರು ಬಂತು, ಟಗರು ಸಾಂಗ್ ಗೆ ಕುಣಿದು ಕುಪ್ಪಳಿಸಿದ್ದಾರೆ. ಈ ನಡುವೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಪ್ರಕರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್​​ಪಿ ಸುಜೀತ್ ಅವರ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಭಾನುವಾರ ಇಮೇಲ್ ಮೂಲಕ ಡಿಜಿ ಮತ್ತು … Continue reading ಮುಡಾ ಟೆನ್ಷನ್ ನಡುವೆಯೂ ಭರ್ಜರಿ ಸ್ಟೆಪ್ ಹಾಕಿದ ಸಚಿವ ಬೈರತಿ ಸುರೇಶ್