By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ

BlogLatestಬೆಳಗಾವಿ-Belagaviರಾಜ್ಯ-Karnataka

ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ

Minister Lakshmi Hebbalkar's close aid attacked by miscreants in land dispute

Published November 19, 2024
Share
1 Min Read
Belagavi 01 Belagavi 01 Belagavi 01
SHARE

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಅರವಿಂದ ಪಾಟೀಲ ಸೇರಿ ನಾಲ್ವರ ಮೇಲೆ‌ ಹಲ್ಲೆ ನಡೆಸಿದ ಘಟನೆ ಬೆಳಗಾವಿ ‌ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ ‌ನಡೆದಿದೆ. 20 ಗುಂಟೆ ಜಾಗ ವಿವಾದ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ 15ಕ್ಕೂ ಅಧಿಕ ದುಷ್ಕರ್ಮಿಗಳು ತಲ್ವಾರ, ರಾಡ್‌ನಿಂದ ಏಕಾಏಕಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂಬ ಆರೋಪ ಮಾಡಲಾಗಿದೆ.

ಅರವಿಂದ ಪಾಟೀಲ ಸ್ನೇಹಿತರಾದ ಮಹೇಶ ಬಸ್ತವಾಡ್ಕರ್, ಸುಭಾಷ ಕಂಗ್ರಾಳ್ಕರ್, ಸಂದೀಪ‌ ಜಾಧವ್‌ಗೂ ಗಾಯ. ಘಟನೆಯಲ್ಲಿ ಗಾಯಗೊಂಡವರಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಬೆಳಗಾವಿ ‌ತಾಲೂಕಿನ ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ ಜಾಗದ ವಿಚಾರವಾಗಿ ಗಲಾಟೆ ನಡೆದಿದ್ದು ಕೆಲ ದಿನಗಳ ‌ಹಿಂದಷ್ಟೇ ಡಿಸಿ, ಎಸಿ ಕೋರ್ಟ್ ಅರವಿಂದ ಪಾಟೀಲ ಪರ‌ ಆದೇಶ ಹೊರಡಿಸಿತ್ತು.

ಡಿಸಿ‌,‌‌ ಎಸಿ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ‌ಇನ್ನೊಂದು ಗುಂಪಿನಿಂದ‌ ಕೋರ್ಟ್‌ಗೆ ಮೊರೆ ಹೋಗಿದ್ದರು. ಡಿಸಿ ಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ಸಿಗದಿದ್ದಾಗ ಅರವಿಂದ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ ಎಂದು ಆರೋಪ ಮಾಡಿದ್ದಾರೆ.ಮನೆ ಮುಂದೆ ಕುಳಿತಿದ್ದ ಅರವಿಂದ ಜೊತೆಗೆ ‌ಕೆಲ ಯುವಕರಿಂದ ವಾಗ್ವಾದ ನಡೆದಿದ್ದು ಬಳಿಕ ಏಕಾಏಕಿ 15 ಜನರ ಗುಂಪು ಮಾರಕಾಸ್ತ್ರ ಸಮೇತ ಆಗಮಿಸಿ ಅರವಿಂದ ‌ಮೇಲೆ‌ ಹಲ್ಲೆ ನಡೆಸಲಾಗಿದೆ.

ಈ ವೇಳೆ ಗ್ರಾಮಸ್ಥರು ‌ಸೇರ್ತಿದ್ದಂತೆ‌ ದುಷ್ಕರ್ಮಿಗಳ ಗುಂಪು ಬೈಕ್ ಸ್ಥಳದಲ್ಲೇ ಬಿಟ್ಟು ಕಾಲ್ಕಿತ್ತಿದ್ದಾರೆ. ಘಟನೆ ‌ವೇಳೆ ಇಬ್ಬರು ದುಷ್ಕರ್ಮಿಗಳಿಗೂ ಗಾಯಗಳಾಗಿದ್ದು , ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ‌ಠಾಣೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

You Might Also Like

ಚಿನ್ನದ ನಾಡಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಕೆ, ಮಾರಾಟ

ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ

ಬೆಂಗಳೂರಲ್ಲಿ ಜೋಡಿ ಕೊಲೆ, ಶೆಡ್‌ನಲ್ಲಿ ಇಬ್ಬರ ಭೀಕರ ಹತ್ಯೆ

ಕೇರಳದಲ್ಲಿ HMT ಘಟಕಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

TAGGED:BelagaviLakshmi Hebbalkar
Share This Article
Facebook Copy Link Print
Previous Article kantara ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌-1 ಚಿತ್ರದ ರಿಲೀಸ್ ಡೇಟ್ ಅನೌನ್ಸ್
Next Article Giorgia Meloni ಮೆಲೋನಿ-ಮೋದಿ ಭೇಟಿ : ಜಿ 20 ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರ ಜೊತೆ ಪ್ರಧಾನಿ ಚರ್ಚೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up