By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಲೆಯ ಕಿಟಕಿಯ ಸಜ್ಜಾ ಕುಸಿದು ಗಾಯಗೊಂಡ ವಿದ್ಯಾರ್ಥಿಗಳ ವಿಚಾರಿಸಿದ ಸಚಿವ ಮಧು ಬಂಗಾರಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಾಲೆಯ ಕಿಟಕಿಯ ಸಜ್ಜಾ ಕುಸಿದು ಗಾಯಗೊಂಡ ವಿದ್ಯಾರ್ಥಿಗಳ ವಿಚಾರಿಸಿದ ಸಚಿವ ಮಧು ಬಂಗಾರಪ್ಪ

ರಾಜ್ಯ-KarnatakaLatest

ಶಾಲೆಯ ಕಿಟಕಿಯ ಸಜ್ಜಾ ಕುಸಿದು ಗಾಯಗೊಂಡ ವಿದ್ಯಾರ್ಥಿಗಳ ವಿಚಾರಿಸಿದ ಸಚಿವ ಮಧು ಬಂಗಾರಪ್ಪ

Minister Madhu Bangarappa inquires about students injured in school window collapse

Published August 26, 2025
Share
1 Min Read
Mad Mad Mad
SHARE

ಬೆಂಗಳೂರು: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಂಗಳವಾರ ಬೆಂಗಳೂರಿನ ಹೊಸ್ಮಟ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು, ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕೋರಿದರು. ನಂತರ ಗಾಯಾಳು ವಿದ್ಯಾರ್ಥಿಯನ್ನು ಹಾಗೂ ಅವರ ಕುಟುಂಬಗಳನ್ನು ಧೈರ್ಯ ಹೇಳಿದರು.

ಗಾಯಾಳು ಮಕ್ಕಳ ಎಲ್ಲಾ ವೈದ್ಯಕೀಯ ವೆಚ್ಚವನ್ನು ಶಿಕ್ಷಣ ಇಲಾಖೆ ಭರಿಸಲಿದೆ. ವಿದ್ಯಾರ್ಥಿಗಳ ಚಿಕಿತ್ಸೆ, ಆರೋಗ್ಯದ ಬಗ್ಗೆ ಅಧಿಕಾರಿಗಳು ಕಾಲ ನಿಗಾವಹಿಸಬೇಕು ಎಂದು ಸೂಚಿಸಿದರು.

ಗಾಯಗೊಂಡ ಮೂರು ವಿದ್ಯಾರ್ಥಿಗಳಲ್ಲಿ ಓರ್ವ ಹೊಸ್ಮಟ್ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನೊಬ್ಬನನ್ನು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ವಿದ್ಯಾರ್ಥಿಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ.

ಸಚಿವರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಶಾಲಾ ಕಟ್ಟಡವನ್ನು ಸಂಪೂರ್ಣ ಪರಿಶೀಲಿಸಿ ವರದಿ ಸಲ್ಲಿಸಲು ಆದೇಶಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಆರೋಗ್ಯ ಮತ್ತು ಭದ್ರತೆ ಸರ್ಕಾರದ ಪ್ರಮುಖ ಜವಾಬ್ದಾರಿ. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

You Might Also Like

ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ

ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಛತ್ತೀಸ್​ಗಢದಲ್ಲಿ ಟ್ರಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು

ಕೋಮಲ್ ಅಭಿನಯದ “ಕೋಣ” ಚಿತ್ರದ ಟೀಸರ್ ಲಾಂಚ್

ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

TAGGED:Madhu Bangarappa
Share This Article
Facebook Copy Link Print
Previous Article Trump Call Modi Trump Call Modi Trump Call Modi ಟ್ರಂಪ್ ನಾಲ್ಕು ಬಾರಿ ಕರೆಮಾಡಿದರೂ ಪ್ರತಿಕ್ರಿಯೆ ನೀಡದ ಮೋದಿ..!
Next Article dk shivakumar copy dk shivakumar copy dk shivakumar copy ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up