By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್ ರಾಜಕಾರಣದ ಕುರಿತು ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕಾಂಗ್ರೆಸ್ ರಾಜಕಾರಣದ ಕುರಿತು ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ

Latestರಾಜಕೀಯ | Politics

ಕಾಂಗ್ರೆಸ್ ರಾಜಕಾರಣದ ಕುರಿತು ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ

Minister Rajanna drops new bombshell on Congress politics

Published June 26, 2025
Share
1 Min Read
KN Rajanna KN Rajanna KN Rajanna
SHARE

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ, ಅನ್ಯಾಯ ಆಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿರುವಾಗಲೇ ರಾಜ್ಯದ ಸರ್ಕಾರದಲ್ಲಿ ಬಿರುಗಾಳಿ ಎದ್ದಿದ್ದು, ಸೆಪ್ಟೆಂಬರ್ ಒಳಗೆ ರಾಜಕಾರಣದಲ್ಲಿ ಭಾರೀ ಬದಲಾವಣೆ ನಡೆಯಲಿದೆ ಎಂದು ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಹೇಳಿದರು.

ಇತ್ತ ಸಚಿವ ಸತೀಶ್ ಜಾರಕಿಹೊಳಿ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ಹೀಗಾಗಿ ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುವ ಎಲ್ಲಾ ಸಾದ್ಯತೆಗಳು ಇದೆ ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಡಾವಣೆಯಾಗುತ್ತದೆ ಎಂದು ನನಗೆ ಅನಿಸುತ್ತಿಲ್ಲ, ಆದರೆ ಬದಲಾವಣೆಯಾಗುವ ಎಲ್ಲಾ ಸಾದ್ಯತೆಗಳು ಕಾಣುತ್ತಿದೆ. ಏನೇ ಆದರೂ ರಾಜ್ಯದ ಒಳಿತಿಗಾಗಿ ಆಗುವುದು ಅದಂತೂ ಸತ್ಯ ಎಂದು ಸತೀಶ್ ಜರಕಿಹೊಳಿ ತಿಳಿಸಿದರು.

ಇನ್ನು ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಅವರು, ರಾಜು ಕಾಗೆ ಜೊತೆ ಸಿಎಂ ಸಿದ್ದರಾಮಯ್ಯ ಮಾತಾಡಿದ್ದಾರೆ. ಕೇವಲ ಅನುದಾನ ವರ್ಗಾವಣೆಗೆ ಅಸಮಾಧಾನ ಅಂತ ಏನಿಲ್ಲ. ನೀರಾವರಿ ಯೋಜನೆಗಳ ಬಗ್ಗೆಯೂ ಬಹಳಷ್ಟು ಬಾರಿ ಹೇಳಿದ್ದಾರೆ, ನೋಡೋಣ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಸಿಎಂ ಸಿದ್ದರಾಮಯ್ಯ ಮಾತನಾಡಬಹುದು ಎಂದರು.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಬಹಮನಿ ಕೋಟೆ ಆವರಣದಲ್ಲಿ ಏರ್ ಶೋ: ಸೂರ್ಯಕಿರಣ್ ಕಸರತ್ತಿಗೆ ಬೀದರ್ ಜನ ಫಿದಾ

ಬಿಬಿಎಂಪಿಗೆ ಬಾಡಿಗೆ ಪಾವತಿಸದ ಬ್ಯಾಂಕ್ ಗಳಿಗೆ ಶಾಕ್

ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ

ಪಾಕಿಸ್ತಾನದಲ್ಲಿ ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ, 7 ಮಂದಿ ಸಾವು

ರಾಜ್ಯದಲ್ಲಿ ಶಾಂತಿ ಕದಡುವವರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Share This Article
Facebook Copy Link Print
Previous Article Bike Tol Bike Tol Bike Tol ಇನ್ಮುಂದೆ ಬೈಕ್ ಸವಾರರೂ ಕಟ್ಟಬೇಕು ಟೋಲ್ ..?!
Next Article Shivanna Shivanna Shivanna ಕಬಿನಿ ಜಲಾಶಯಕ್ಕೆ ಶಿವಣ್ಣ ದಂಪತಿ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up