By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆರ್​ಸಿಬಿ ಸಂಭ್ರಮಾಚರಣೆ ದುರಂತದ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆರ್​ಸಿಬಿ ಸಂಭ್ರಮಾಚರಣೆ ದುರಂತದ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

ರಾಜ್ಯ-KarnatakaLatest

ಆರ್​ಸಿಬಿ ಸಂಭ್ರಮಾಚರಣೆ ದುರಂತದ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

Minister Ramalinga Reddy makes important statement on RCB celebration tragedy

Published June 6, 2025
Share
1 Min Read
Ramalinga Reddy
SHARE

ಬೆಳಗಾವಿ : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ “ಇಂಟಲಿಜೆನ್ಸ್​ ಫೇಲ್​ ಆಗಿದೆ, ಆರ್​ಸಿಬಿ ಕಪ್​ ಗೆದ್ದಿದೆ ಅಂತ ವಿಧಾನ ಸೌದ ಮುಂಭಾಗದಲ್ಲಿ ಸನ್ಮಾನ ಮಾಡೋ ಅವಶ್ಯಕತೆ ಇರ್ಲಿಲ್ಲ ಎಂದು ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ “ಇಂಟಲಿಜೆನ್ಸ್ ಫೇಲ್ ಆಗಿದೆ, ಆರ್‌ಸಿಬಿ ಕಪ್ ಗೆದ್ರೂ ಅಂತಾ ವಿಧಾನಸೌಧ ಮುಂದೆ ಸನ್ಮಾನ ಮಾಡಿದ್ರೂ. ಅದೇ ದಿನ ಸನ್ಮಾನ ಮಾಡೋ ಅವಶ್ಯಕತೆ ಇರ್ಲಿಲ್ಲ. ಆರ್‌ಸಿಬಿ ಫ್ರಾಂಚೈಸಿ ತಗೊಂಡವರು ಕಾರ್ಯಕ್ರಮ ಮಾಡಿದಾರೆ. ಇದೇ ಕಾರಣಕ್ಕೆ ನಿನ್ನೆ ಕ್ಯಾಬಿನೆಟ್​ನಲ್ಲಿ ಕ್ರಮಕ್ಕೆ ಒತ್ತಾಯಿಸಲಾಯಿತು ಎಂದು ಹೇಳಿದರು.

ಪೊಲೀಸ್​ ಕಮಿಷನರ್​ ಸೇರಿದಂತೆ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಘಟನೆ ಕುರಿತು ಮಾತನಾಡಿದ ಸಚಿವರು “ಅನುಮತಿ ಇಲ್ಲದೇ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಪೊಲೀಸರ ಮೇಲೆ ಕ್ರಮ ಕೈಗೊಂಡಿದೆ. ಪೊಲೀಸರೇ ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅವರೇ ಕಂಟ್ರೋಲ್ ಮಾಡಬೇಕಿತ್ತು.

ಸ್ಟೇಡಿಯಂನಲ್ಲಿ ಸನ್ಮಾನ ಮಾಡಲು ಅನುಮತಿ ಇತ್ತಾ. ಪರ್ಮಿಷನ್ ಯಾರು ಕೊಡಬೇಕಿತ್ತು. ಇಂಟಲಿಜೆನ್ಸಿ ಏನೂ ಮಾಡುತ್ತಿತ್ತು. ಎರಡ್ಮೂರು ಲಕ್ಷ ಜನ ಸೇರಿದ್ದಾರೆ, ಫ್ರಾಂಚೈಸಿ ತಗೊಂಡವರು ಪ್ರವೇಶ ಉಚಿತ ಅಂತಾರೆ. ಅವರದೆಲ್ಲಾ ತಪ್ಪಿದೆ ತಾನೇ, ಅನುಮತಿ ಇಲ್ಲದೇ ಆ ರೀತಿ ಮಾಡಬಹುದಾ. ಪರ್ಮಿಷನ್ ತಗೊಂಡು ಮಾಡಬೇಕೋ ಬೇಡ್ವೋ. ಮೃತ ಪಟ್ಟಿರುವ ಮಕ್ಕಳನ್ನ ನಾವು ಮತ್ತೆ ವಾಪಾಸ್ ತರಲು ಆಗಲ್ಲ ಎಂದು ರಾಮಲಿಂಗ ರೆಡ್ಡಿಯವರು ಅಸಮಧಾನ ವ್ಯಕ್ತಪಡಿಸಿದರು.

You Might Also Like

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ರಸ್ತೆಗಿಳಿಸುವ ಮುನ್ನ ಹುಷಾರ್..!

ಹತ್ರಾಸ್ ಕಾಲ್ತುಳಿತ ದುರಂತ – ಸಂತ್ರಸ್ತರ ಕುಟುಂಬಸ್ಥರ ಭೇಟಿ ಮಾಡಿದ ರಾಹುಲ್‌ ಗಾಂಧಿ

ಪಕ್ಕದ ಮನೆಗೆ ಕನ್ನ ಹಾಕಿದ್ದ ಯುವತಿಗೆ ಸ್ನೇಹಿತನ ಸಾಥ್ – ಇಬ್ಬರನ್ನು ಬಂಧಿಸಿದ ಪೊಲೀಸರು

ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

ರಾಜ್ಯದಲ್ಲಿ ಮುಂದುವರೆದ ಚಳಿ,ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು

Share This Article
Facebook Copy Link Print
Previous Article China Vireus Covid ಭಾರತದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೋನಾ, 5000 ಗಡಿ ದಾಟಿದ ಕೇಸ್, ಈವರೆಗೆ 55 ಸಾವು
Next Article Bahubali Bahubali Bahubali ‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up