By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿದ ದುಷ್ಕರ್ಮಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿದ ದುಷ್ಕರ್ಮಿಗಳು

ರಾಜ್ಯ-KarnatakaLatestಚಾಮರಾಜನಗರ-Chamarajanagara

ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿದ ದುಷ್ಕರ್ಮಿಗಳು

Miscreants stab groom on way to wedding reception

Published January 30, 2026
Share
1 Min Read
Cham Cham Cham
SHARE

ಚಾಮರಾಜನಗರ, ಜನವರಿ 30: ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ಮದುಮಗನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಹಲ್ಲೆ ನಡೆಸಿದ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಣಗಳ್ಳಿ ಗ್ರಾಮದ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಎಲ್.ರವೀಶ್‌ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದು, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್‌ನಲ್ಲಿ ಆರತಕ್ಷತೆ ಆಯೋಜಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ರಸ್ತೆಯ ಬಳಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ವೇಳೆ ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಲಾಗಿದ್ದು, ಎಡಗೈ ತೋಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರವೀಶ್, “ಆರು ತಿಂಗಳ ಹಿಂದೆ ನನ್ನ ಎಂಗೇಜ್ಮೆಂಟ್ ನಡೆದಿತ್ತು. ಜ.30ರಂದು ಮದುವೆ ನಿಶ್ಚಯವಾಗಿದ್ದರಿಂದ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಬಂದ ಮತ್ತೊಂದು ಕಾರಿನಲ್ಲಿದ್ದವರು ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದರು. ಹಲ್ಲೆ ಮಾಡಿದವರು ಯಾರು ಎಂಬುದು ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ, ರವೀಶ್ ಅವರಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

You Might Also Like

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ 10 ಮಂದಿ ಸಾವು..!

ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ : ಕೇಂದ್ರ ಸಚಿವ ಹೆಚ್ಡಿಕೆ ಖಂಡನೆ

ಡ್ಯೂಟಿಗೆ ಚಕ್ಕರ್, ಮೋಜು-ಮಸ್ತಿಗೆ ಹಾಜರ್ ಆಗುವ ಆರೋಗ್ಯ ಕೇಂದ್ರದ ಸಿಬ್ಬಂದಿಗಳು

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಮುಳಬಾಗಿಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜನರ ಗೋಳು ಕೇಳೋರ್ಯಾರು..?

TAGGED:Chamarajanagara
Share This Article
Facebook Copy Link Print
Previous Article Drone Drone Drone ದೊಡ್ಡಬಳ್ಳಾಪುರ : ವಿಮಾನ ಮಾದರಿಯ ಡ್ರೋನ್ ಪತ್ತೆ – ಸ್ಥಳೀಯರಲ್ಲಿ ಆತಂಕ
Next Article Durandar 01 Durandar 01 Durandar 01 ನೆಟ್​​ಫ್ಲಿಕ್ಸ್ ಮೂಲಕ ಒಟಿಟಿಗೆ ಲಗ್ಗೆಯಿಟ್ಟ ‘ಧುರಂಧರ್’, ಕನ್ನಡಿಗರಿಗೆ ಮಾತ್ರ ನಿರಾಸೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up