By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕನ್ನಡತಿಗೆ ವಿಶ್ವ ಸುಂದರಿ ಕಿರೀಟ,ಕರುನಾಡಿಗೆ ಹೆಮ್ಮೆ – ಡಾ.ಶೃತಿ ಹೆಗಡೆ ಸೌಂದರ್ಯದ ಗುಟ್ಟೇನು?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಕನ್ನಡತಿಗೆ ವಿಶ್ವ ಸುಂದರಿ ಕಿರೀಟ,ಕರುನಾಡಿಗೆ ಹೆಮ್ಮೆ – ಡಾ.ಶೃತಿ ಹೆಗಡೆ ಸೌಂದರ್ಯದ ಗುಟ್ಟೇನು?

EntertainmentLatestರಾಜ್ಯ-Karnataka

ಕನ್ನಡತಿಗೆ ವಿಶ್ವ ಸುಂದರಿ ಕಿರೀಟ,ಕರುನಾಡಿಗೆ ಹೆಮ್ಮೆ – ಡಾ.ಶೃತಿ ಹೆಗಡೆ ಸೌಂದರ್ಯದ ಗುಟ್ಟೇನು?

Published July 3, 2024
Share
2 Min Read
shruti hegde shruti hegde shruti hegde
SHARE

ಕನ್ನಡಿಗರೂ ಎಲ್ಲೆ ಇದ್ದರೂ ತಮ್ಮದೇ ಆದ ಒಂದು ಸ್ಥಾನವನ್ನ ಪಡೆದಿರುತ್ತಾರೆ. ಅದಲ್ಲದೆ ಎಲ್ಲಾ ದೇಶದಲ್ಲೂ ಕನ್ನಡಿಗರ ಕೂಗು ಇದ್ದೆ ಇರುತ್ತಾರೆ. ಇನ್ನು ಕನ್ನಡಿಗರ ಸಾಧನೆಯನ್ನ ಕೇಳೋದೆ ಬೇಡ ಎಲ್ಲಾ ಕ್ಷೇತ್ರದಲ್ಲೂ ಒಂದು ಕೈ ಜಾಸ್ತಿನೇ ಇರುತ್ತೆ. ಇದಕ್ಕೆ ಒಂದಲ್ಲ. ಎರಡಲ್ಲಾ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ನ ಮುಂದಿವೆ.

ಇನ್ನ ಕನ್ನಡ ನಾಡಲ್ಲಿ ಮಹಿಳೆಯರ ಸಾಧನೆ ಸಾಕಷ್ಟು ಇದೆ. ಎಲ್ಲಾ ಕ್ಷೇತ್ರದಲ್ಲೂ ತಾನೂ ಯಾರಿಗೂ ಕಡಿಮೆ ಇಲ್ಲಾ ಅಂತ ಸಾಧಿಸಿ ತೋರಿಸಿದ್ದಾರೆ. ಈಗ ಅಂತದ್ದೇ ಮತ್ತೊಂದು ಸಾಧನೆಯನ್ನ ಮಾಡಿ ಮಹಿಳೆಯೊಬ್ಬರು ಕನ್ನಡ ನಾಡಿಗೆ ಹೆಮ್ಮೆಯನ್ನ ತಂದುಕೊಟ್ಟಿದ್ದಾರೆ.

001 001 001

ಹೌದು ವೃತ್ತಿಯಲ್ಲಿ ವೈದ್ಯೆಯಾಗಿರುವ ಈಕೆ ಕನ್ನಡತಿ. ಈ ಚೆಲುವೆ ಹೆಸರು ಡಾ. ಶೃತಿ ಹೆಗಡೆ. ಅಮೆರಿಕಾದ ಫ್ಲೋರಿಡಾದಲ್ಲಿ ಜರುಗಿದ ಸೌಂದರ್ಯ ವಿಶ್ವ ಸುಂದರಿ PETITE 2024 ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾರೆ.

ಡಾ.ಶೃತಿ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರದ ಮೂಲದವರು. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಡಾ.ಶೃತಿ ಹೆಗಡೆ. ಹುಬ್ಬಳ್ಳಿಯಲ್ಲಿ ನೆಲೆಸಿರುವ ಈ ಯುವತಿ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಮೆರಿಕಾದ ಫ್ಲೋರಿಡಾದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾಳೆ.

shruti shruti shruti

ಶೃತಿ ಈ ಮೊದಲು 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತಳಾಗಿದ್ದರು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ ಇದೀಗ ಕಳೆದ ಜೂನ್‌ನಲ್ಲಿ ಅಮೆರಿಕಾದಲ್ಲಿ ನಡೆದ ವಿಶ್ವ ಸುಂದರಿ (PETITE) 2024ರ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅಮೆರಿಕಾದ ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರವರೆಗೆ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವೈಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ನಡೆದಿತ್ತು.

shruti hegde 1 shruti hegde 1 shruti hegde 1

ಈ ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ, ಕೊನೆಗೆ ಡಾ.ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌ಹುಬ್ಬಳ್ಳಿಯಲ್ಲಿಯೇ ಎಮ್.ಬಿ.ಬಿ.ಎಸ್. ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತಿಮ ವರ್ಷದ ಎಂ.ಡಿ. ಸ್ನಾತಕೊತ್ತರ ಪದವಿ ಅಧ್ಯಯನ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಡೀವ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ ಚಲನಚಿತ್ರಗಳು ಸೇರಿದಂತೆ ವೆಬ್ ಸಿರೀಸ್‌ನಲ್ಲಿ ನಟಿಸಿದ್ದಾರೆ.

shruthi shruthi shruthi

You Might Also Like

ಗದ್ದುಗೆ ಗುದ್ದಾಟಕ್ಕೆ ವಿರಾಮ : ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಸಿಎಂ-ಡಿಸಿಎಂ ಘೋಷಣೆ

ದೆಹಲಿಯಲ್ಲಿ ಸ್ಫೋಟ : ಸೂಸೈಡ್ ಬಾಂಬರ್ ಉಮರ್‌ನ ವಿಡಿಯೋ ರಿಲೀಸ್

ಮೈಸೂರು ಅರಮನೆ ಆವರಣದಲ್ಲಿ ಅನುಮಾನಾಸ್ಪದವಾಗಿ ಹೀಲಿಯಂ ಸಿಲಿಂಡರ್ ಸ್ಫೋಟ, : ಎನ್‌ಐಎ ಅಧಿಕಾರಿಗಳಿಂದ ಪರಿಶೀಲನೆ

ದೇಶದಾದ್ಯಂತ ವಿಜಯದಶಮಿ ಸಂಭ್ರಮ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಹೆಡ್​ಕಾನ್ಸ್​ಟೇಬಲ್​ಗಳು ಅಮಾನತು

TAGGED:#Doctor#DR̤Shruti Hegde
Share This Article
Facebook Copy Link Print
Previous Article revanna revanna revanna ಮೊದಲ ಬಾರಿಗೆ ಮಗನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ
Next Article railway station railway station railway station 6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up