ರಷ್ಯಾದ Mi-8T ಹೆಲಿಕಾಪ್ಟರ್ ಪತನ, 22 ಮಂದಿ ಸಾವು
ಮಾಸ್ಕೋ: ಶನಿವಾರ ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತನವಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ (22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 22 ಜನರನ್ನು ಹೊತ್ತ ರಷ್ಯಾದ Mi-8T ಹೆಲಿಕಾಪ್ಟರ್ ಶನಿವಾರ ವಚ್ಕಜೆಟ್ಸ್ ವಾಲ್ಕೆನೊ ಎಂಬಲ್ಲಿಂದ ಹೊರಟು ನಾಪತ್ತೆಯಾಗಿತ್ತು. ಇದಾದ ಒಂದು ದಿನಗಳ ಬಳಿಕ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ಪತನಗೊಂಡಿರುವುದು ಗೊತ್ತಾಗಿದೆ. ಅದಕ್ಕೆ ಪುರಕವಾಗಿ ಹೆಲಿಕಾಪ್ಟರ್‌ನ ಅವಶೇಷಗಳು ಸಿಕ್ಕಿವೆ. ಮಾಸ್ಕೋದಿಂದ ಸುಮಾರು 7,100 ಕಿ.ಮೀ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ಚಂಡಮಾರುತ ಹೆಚ್ಚಾಗಿತ್ತು. … Continue reading ರಷ್ಯಾದ Mi-8T ಹೆಲಿಕಾಪ್ಟರ್ ಪತನ, 22 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed