ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ನವದೆಹಲಿ,ಸೆ.30– 80ರ ದಶಕದಲ್ಲಿ ನಟನೆ ಹಾಗೂ ತನ್ನ ನೃತ್ಯ ಶೈಲಿಯಿಂದಲೇ ಭಾರತೀಯರ ಮನಗೆದಿದ್ದ, ಡಿಸ್ಕೋ ಡ್ಯಾನ್ಸರ್ ಎಂದೇ ಟ್ಯಾಗ್ ಪಡೆದುಕೊಂಡಿದ್ದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಪ್ರತಿಷ್ಟಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ನಟರಾದ ಮಿಥುನ್ ಚಕ್ರವರ್ತಿಗೆ ಅ.8ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ನಟನನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಗುವುದು ಎಂದು ಆಯ್ಕೆ ತೀರ್ಪುಗಾರರ ಸಮಿತಿಯು ಘೋಷಣೆ ಮಾಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನ್ … Continue reading ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed