By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕ ಜನಾರ್ದನ ರೆಡ್ಡಿ ಅವರದ್ದು ಗೂಂಡಾ ಸಂಸ್ಕೃತಿ: ಸಿದ್ದರಾಮಯ್ಯ ವಾಗ್ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಾಸಕ ಜನಾರ್ದನ ರೆಡ್ಡಿ ಅವರದ್ದು ಗೂಂಡಾ ಸಂಸ್ಕೃತಿ: ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ-KarnatakaLatest

ಶಾಸಕ ಜನಾರ್ದನ ರೆಡ್ಡಿ ಅವರದ್ದು ಗೂಂಡಾ ಸಂಸ್ಕೃತಿ: ಸಿದ್ದರಾಮಯ್ಯ ವಾಗ್ದಾಳಿ

MLA Janardhana Reddy has a goon culture: Siddaramaiah attacks

Published January 18, 2026
Share
2 Min Read
siddaramaiah vs janardhan r siddaramaiah vs janardhan r siddaramaiah vs janardhan r
SHARE

ಮೈಸೂರು: ಶಾಸಕ ಜನಾರ್ದನ ರೆಡ್ಡಿಯದು ಗೂಂಡಾ ಸಂಸ್ಕೃತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಶಾಸಕ ಜನಾರ್ದನ ರೆಡ್ಡಿಗೆ ಯಾವುದೇ ಸಂಸ್ಕಾರ ಇಲ್ಲ. ಅವರದು ಗೂಂಡಾ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ್ದು ಜನಾರ್ದನ ರೆಡ್ಡಿ. ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಬರದಂತೆ ತಡೆ ಹಿಡಿದಿದ್ದು ಯಾಕೆ? ಸಂತೋಷ್ ಹೆಗಡೆ ಲೋಕಾಯುಕ್ತರಾಗಿದ್ದಾಗ ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರದಿ ನೀಡಿದ್ದರು. ಜನಾರ್ದನ ರೆಡ್ಡಿಗೆ ಯಾವುದೇ ಸಂಸ್ಕಾರ ಇಲ್ಲ, ಅವರದು ಗೂಂಡಾ ಸಂಸ್ಕೃತಿ ಎಂದರು.

ಹನುಮಂತಪ್ಪ ಪರವಾಗಿ ಬಳ್ಳಾರಿಗೆ ಚುನಾವಣಾ ಪ್ರಚಾರಕ್ಕೆ ಹೋದಾಗ ನನಗೆ ಮತ್ತು ಸಿಎಂ ಇಬ್ರಾಹಿಂಗೆ ಉಳಿದುಕೊಳ್ಳಲು ಕ್ಯಾಂಪೇನ್ ಮಾಡಲು ಎಲ್ಲಿಯೂ ಜಾಗ ನೀಡಿರಲಿಲ್ಲ. ಪ್ರಜಾಪ್ರಭುತ್ವದಲ್ಲಿ ಜನಾರ್ದನ ರೆಡ್ಡಿಗೆ ಅವರಿಗೆ ನಂಬಿಕೆ ಇಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಗೂಂಡಾಗಿರಿ ಮಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಸಿಎಂ ಹೇಳಿದ್ದಾರೆ…

ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ
ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಶಾಸಕ ಜನಾರ್ಧನ ರೆಡ್ಡಿ ಅವರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸದ ಮುಂದೆ ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ಖಂಡಿಸಿ ನಿನ್ನೆ ಬಳ್ಳಾರಿಯಲ್ಲಿ ಬಿಜೆಪಿ ನಾಯಕರು ಬೃಹತ್ ಸಮಾವೇಶ ನಡೆಸಿದ್ದರು. ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಶಾಸಕ ಜನಾರ್ಧನ ರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಬಳ್ಳಾರಿ ಕಾಂಗ್ರೆಸ್ ನಾಯಕರು ನನ್ನನ್ನು ಟಾರ್ಗೆಟ್ ಮಾಡಿ ಗುಂಡಿನ ದಾಳಿ ನಡೆಸಿದರೂ ನನಗೆ ರಕ್ಷಣೆ ನೀಡಲು ಆಗಿಲ್ಲ. ನೀನ್ಯಾವ ರೀತಿ ಡಿಸಿಎಂ? ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜನಾರ್ಧನ ರೆಡ್ಡಿಯ ಪದಬಳಕೆಗೆ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇಂದು ಜನಾರ್ಧನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

You Might Also Like

ಇಂದಿನಿಂದ ಎಲ್ಲಾ ಹೆದ್ದಾರಿಗಳ ಟೋಲ್‌ ದರ ಹೆಚ್ಚಳ

ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರು ಸಾವು, ಓರ್ವ ಗಂಭೀರ

Kalaburagi : ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರವೆಸಗಿದ್ದವನಿಗೆ 10 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ರಷ್ಯಾದ ಪೂರ್ವದಲ್ಲಿ 7.4 ತೀವ್ರತೆಯ ಭೂಕಂಪ, ಸುನಾಮಿ ಆತಂಕವಿಲ್ಲ

ಅಮೇರಿಕಾ ವ್ಯಕ್ತಿಯ ಋಣ ಹಂಪಿಯಲ್ಲಿತ್ತು! – News18 ಕನ್ನಡ

TAGGED:Janardhan ReddySiddaramaiah
Share This Article
Facebook Copy Link Print
Previous Article Bike Bike Bike ನಾಯಿಗೆ ಹೆದರಿ ಗೋಡೆಗೆ ಗುದ್ದಿದ ಬೈಕ್‌, ಸವಾರ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ
Next Article Arrested Arrested Arrested CL-7 ಲೈಸೆನ್ಸ್‌ಗೆ ಲಂಚ ಪ್ರಕರಣ : ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up