ಕೋಲಾರ :ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಕಾವಡಿ ಉತ್ಸವ ದಲ್ಲಿ ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡಿದ್ದ ಭಕ್ತರಿಗೆ ಶಾಸಕ ನಂಜೇಗೌಡ ಬುದ್ಧಿವಾದ ಹೇಳಿದ್ದಾರೆ.
ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡಿದ್ದ ಭಕ್ತರಿಗೆ ಬುದ್ಧಿವಾದ ಹೇಳಿ ಮಕ್ಕಳಿಗೆ ಒಳ್ಳೆ ವಿಧ್ಯಾಭ್ಯಾಸ ನೀಡಿ ಅಂದ ಭಕ್ತಿಯಿಂದ ಪ್ರಾಣಕ್ಕೆ ಕುತ್ತು ತಂದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

