By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕರ ಸರ್ಕಾರಿ ವಾಹನದಲ್ಲಿ ಮಗಳ ಅಂದಾದರ್ಬಾರ್..! : ಸಾರ್ವಜನಿಕರ ಆಕ್ರೋಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಶಾಸಕರ ಸರ್ಕಾರಿ ವಾಹನದಲ್ಲಿ ಮಗಳ ಅಂದಾದರ್ಬಾರ್..! : ಸಾರ್ವಜನಿಕರ ಆಕ್ರೋಶ

ಬೆಳಗಾವಿ-Belagaviರಾಜ್ಯ-Karnataka

ಶಾಸಕರ ಸರ್ಕಾರಿ ವಾಹನದಲ್ಲಿ ಮಗಳ ಅಂದಾದರ್ಬಾರ್..! : ಸಾರ್ವಜನಿಕರ ಆಕ್ರೋಶ

MLA's daughter misuses official vehicle - public outrage

Published December 29, 2025
Share
1 Min Read
ML ML ML
SHARE

ಕಾಗವಾಡ ಶಾಸಕ ರಾಜು ಕಾಗೆ ಅವರ ಪುತ್ರಿ ತೃಪ್ತಿ ಕಾಗೆಯಿಂದ ಸರ್ಕಾರಿ ವಾಹನದ ದುರ್ಬಳಕೆ ನಡೆದಿರುವ ಆರೋಪಗಳು ಕೇಳಿಬಂದಿವೆ. ಶಾಸಕರ ಸರ್ಕಾರಿ ವಾಹನದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯಗಳು ಚಿಕ್ಕೋಡಿ ಪಟ್ಟಣದಲ್ಲಿ ಸಂಪೂರ್ಣವಾಗಿ ನ್ಯೂಸ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲ್ಪಟ್ಟಿವೆ.

ವಾಯುವ್ಯ ಸಾರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಶಾಸಕ ರಾಜು ಕಾಗೆ ಅವರ ಮಗಳು ಸರ್ಕಾರಿ ವಾಹನವನ್ನು ಖಾಸಗಿ ಉದ್ದೇಶಕ್ಕೆ ಬಳಸಿಕೊಂಡಿರುವುದು ಜನರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಜನರು ಕಟ್ಟುವ ತೆರಿಗೆಯ ಹಣದಿಂದ ಸೌಲಭ್ಯ ಪಡೆದು ಜನಪರ ಕೆಲಸ ಮಾಡಬೇಕಾದವರು, ಅದನ್ನು ವೈಯಕ್ತಿಕ ಅಂದಾದರ್ಬಾರ್‌ಗೆ ಬಳಸುವುದು ಎಷ್ಟು ನ್ಯಾಯಸಮ್ಮತ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

“ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ” ಎನ್ನುವ ಮಾತು ಇಲ್ಲಿ ಅಕ್ಷರಶಃ ಸತ್ಯವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ವಾಹನಗಳನ್ನು ಕೇವಲ ಅಧಿಕೃತ ಹಾಗೂ ಸಾರ್ವಜನಿಕ ಸೇವೆಗಾಗಿ ಮಾತ್ರ ಬಳಸಬೇಕು ಎಂಬ ನಿಯಮಗಳಿದ್ದರೂ, ಅವುಗಳ ಉಲ್ಲಂಘನೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ.

ವರದಿ : ಸೂರಜ ಕೋರೆ
ಚಿಕ್ಕೋಡಿ ವರದಿಗಾರರು

You Might Also Like

ಸಿಲಿಕಾನ್‌ ಸಿಟಿಯ ಮೂರು ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

‘ಆಪರೇಷನ್ ಸಿಂಧೂರ್’ ಕುರಿತು ಲೋಕಸಭೆ, ರಾಜ್ಯಸಭೆಯಲ್ಲಿ ಚರ್ಚೆಗೆ ಸಮಯ ನಿಗದಿ

ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ

ಶಾಸಕರಾಗಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Share This Article
Facebook Copy Link Print
Previous Article ssgg ssgg ssgg ವಿಷಪೂರಿತ ನೀರು ಸೇವನೆ ಶಂಕೆ : 40ಕ್ಕೂ ಹೆಚ್ಚು ಕುರಿಗಳು ಸಾವು
Next Article Amit Shah ಬಿಜೆಪಿಗೆ ಒಂದು ಅವಕಾಶ ಕೊಡಿ; ಪಶ್ಚಿಮ ಬಂಗಾಳದಲ್ಲಿ ಭಯ–ಭ್ರಷ್ಟಾಚಾರ–ಒಳನುಸುಳುವಿಕೆ ಅಂತ್ಯವಾಗುತ್ತೆ : ಅಮಿತ್ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up