By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ

BlogLatestಬೆಂಗಳೂರು-Bengaluru

WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ

Mob in Bengaluru attacks school bus filled with kids during road rage, FIR registered

Published September 17, 2024
Share
1 Min Read
School Bus
SHARE

ಬೆಂಗಳೂರು: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ನಿನ್ನೆ ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ದಾರಿ ಬಿಡಲಿಲ್ಲವೆಂದು ಶಾಲಾ ಬಸ್ ಚಾಲನಕನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

In Bengaluru, the safety of school children has come into serious question following a distressing incident today. At around 4 PM, a school bus on Route 35, operated by Treamis School in Electronic City, was viciously attacked by a group of goons. The attackers, numbering between… pic.twitter.com/dayz8bG8OZ

— Karnataka Portfolio (@karnatakaportf) September 16, 2024

KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಸ್ ಕಿಟಕಿಯನ್ನು ಒಡೆಯುವ ಮೂಲಕ ಬಸ್‌ನಲ್ಲಿದ್ದ ಮಕ್ಕಳಿಗೆ ತೀವ್ರ ತೊಂದರೆ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದರಿಂದ ಶಾಲಾ ವಾಹನದಲ್ಲಿದ್ದ ಮಕ್ಕಳು ಗಾಬರಿಗೊಂಡು ತಮ ಪೋಷಕರಿಗೆ ತಿಳಿಸಿದ್ದರು. ನಂತರ ಇಡೀ ಘಟನೆ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದ್ದು, ಹೆಬ್ಬಗೋಡಿ ಠಾಣೆ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ಸ್ಕಾರ್ಫಿಯೋ ವಾಹನವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

You Might Also Like

‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

ಪುತ್ರಿ ಜೊತೆ ಕುಳಿತು ಡೆಡ್ಲಿ ಮಿಸೈಲ್ ಪರೀಕ್ಷೆ ವೀಕ್ಷಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ : ಡಿ.ಕೆ. ಶಿವಕುಮಾರ್

ಪ್ರತಿ ಕಂಬಳಕ್ಕೂ 5 ಲಕ್ಷ ರೂ. ಅನುದಾನ ನೀಡಲು ಸರ್ಕಾರ ಆದೇಶ

ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ

TAGGED:# BengaluruRoad RageSchool Bus
Share This Article
Facebook Copy Link Print
Previous Article Namma Metro ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಯತ್ನಿಸಿದ ಬಿಹಾರ ಮೂಲದ ವ್ಯಕ್ತಿ
Next Article Gauri Lankesh ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up