WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ
ಬೆಂಗಳೂರು: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ನಿನ್ನೆ ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ದಾರಿ ಬಿಡಲಿಲ್ಲವೆಂದು ಶಾಲಾ ಬಸ್ ಚಾಲನಕನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ … Continue reading WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ
Copy and paste this URL into your WordPress site to embed
Copy and paste this code into your site to embed