ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಮೋದಿ
ನವದೆಹಲಿ: 100 ವರ್ಷಗಳನ್ನು ಪೂರೈಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಉಲ್ಲೇಖಿಸಿದ್ದು, ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಬಣ್ಣಿಸಿದ್ದಾರೆ. “ಇಂದಿಗೆ 100 ವರ್ಷಗಳ ಹಿಂದೆ ಸಂಘಟನೆಯೊಂದರ ಜನ್ಮವಾಯಿತು- ಅದುವೇ ರಾಷ್ಟ್ರೀಯ ಸ್ವಯಂಸೇವಕ ಸಂಘ ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣದ ಸಂಕಲ್ಪದೊಂದಿಗೆ, 100 ವರ್ಷಗಳಿಂದ ಭಾರತಮಾತೆಯ ಕಲ್ಯಾಣದ ಗುರಿಯೊಂದಿಗೆ ಲಕ್ಷಾಂತರ ಸ್ವಯಂಸೇವಕರು ಮಾತೃಭೂಮಿಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿದ್ದಾರೆ. ಸೇವೆ, ಸಮರ್ಪಣೆ, ಸಂಘಟನೆ ಮತ್ತು ಅಪ್ರತಿಮ ಆಡಳಿತ ಅವರ ಗುರುತಾಗಿದೆ, … Continue reading ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಮೋದಿ
Copy and paste this URL into your WordPress site to embed
Copy and paste this code into your site to embed