ಬಡವರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ
ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ್ ನಿರ್ಧಾರ ಕೈಗೊಂಡಿದ್ದು ದೇಶದ ಬಡ ಜನರಿಗೆ ಮುಂದಿನ 4 ವರ್ಷಗಳವರೆಗೆ ಉಚಿತವಾಗಿ ಉಚಿತ ಆಹಾರ ಧಾನ್ಯಗಳು ನೀಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಉಚಿತ ಧಾನ್ಯ ವಿತರಣೆಯನ್ನು 4 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2028ರವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ನೀಡಲಿದೆ. ಇದಲ್ಲದೇ ಇನ್ನೂ ಹಲವು ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ … Continue reading ಬಡವರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed