By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆನ್ನಿಗೆ ಚೂರಿ ಹಾಕಿದ ಟರ್ಕಿಗೆ ಶಾಕ್ ಕೊಟ್ಟ ಭಾರತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆನ್ನಿಗೆ ಚೂರಿ ಹಾಕಿದ ಟರ್ಕಿಗೆ ಶಾಕ್ ಕೊಟ್ಟ ಭಾರತ

Latestರಾಷ್ಟ್ರೀಯ-National

ಬೆನ್ನಿಗೆ ಚೂರಿ ಹಾಕಿದ ಟರ್ಕಿಗೆ ಶಾಕ್ ಕೊಟ್ಟ ಭಾರತ

Modi govt takes BIG action against Turkey for supporting Pakistan;

Published May 15, 2025
Share
1 Min Read
India and Turkey India and Turkey India and Turkey
SHARE

ನವದೆಹಲಿ : ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಮಿತ್ರರಾಷ್ಟ್ರವೆಂದು ಹೇಳುತ್ತಿದ್ದ ಟರ್ಕಿಯ ದ್ರೋಹ ಬಯಲಾಗಿದೆ. ಅಗತ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ಭಾರತದಿಂದ ಸಹಾಯ ಪಡೆದುಕೊಂಡಿದ್ದ ಟರ್ಕಿ ದೇಶವು ಭಾರತದ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಆಪರೇಷನ್ ಸಿಂಧೂರ್​​ ವೇಳೆ ಟರ್ಕಿ ಪಾಕಿಸ್ತಾನಕ್ಕೆ ಬೆಂಬಲಿಸಿದೆ.

ಸಾಲದಕ್ಕೆ ಭಾರತದ ಮೇಲೆ ದಾಳಿ ಮಾಡಲು ಪಾಕ್​ಗೆ ಡ್ರೋನ್​ ಕೊಟ್ಟಿದೆ ಎನ್ನುವ ಅಂಶ ಬಯಲಿಗೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಭಾರತ, ಸಹ ಟರ್ಕಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದು, ಇದೀಗ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್‌ಗೆ ಭದ್ರತಾ ಅನುಮತಿಯನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ಭಾರೀಯ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಅಧಿಕೃತ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾಗಿದ್ದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಇಂದು (ಮೇ 15) ಆದೇಶ ಹೊರಡಿಸಿದೆ. ಈ ಮೂಲಕ ಟರ್ಕಿಗೆ ನರೇಂದ್ರ ಮೋದಿ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ.

You Might Also Like

ಭಾರತ-ಪಾಕ್ ಕದನ ವಿರಾಮದಲ್ಲಿ ಯಾವುದೇ ರಾಷ್ಟ್ರದ ಮಧ್ಯಸ್ಥಿಕೆ ಇಲ್ಲ : ಮೋದಿ ಸ್ಪಷ್ಟನೆ

ಡ್ರಗ್ಸ್ ಪ್ರಕರಣದಲ್ಲಿ : ನಟಿ ಸೇರಿದಂತೆ 8 ಮಂದಿಯನ್ನು ಬಂಧಿಸಿದ ಚೆನ್ನೈ ಪೊಲೀಸರು

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು

ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್

TAGGED:Modi GovtTurkey
Share This Article
Facebook Copy Link Print
Previous Article Vijayendra Vs Yatnal ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ಬಿಜೆಪಿಗೆ ತೆಗೆದುಕೊಳ್ಳುತ್ತಾರೆ : ಯತ್ನಾಳ್
Next Article Defence Budget ಭಾರತದ ರಕ್ಷಣಾ ಬಜೆಟ್ ಹೆಚ್ಚಳಕ್ಕೆ ಮುಂದಾದ ಭಾರತ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up