By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 3 ನೇಬಾರಿಗೆ ಪ್ರಧಾನಿಯಾದ ಬಳಿಕ ಮೋದಿ ಮೊದಲ ಪ್ರವಾಸ- G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 3 ನೇಬಾರಿಗೆ ಪ್ರಧಾನಿಯಾದ ಬಳಿಕ ಮೋದಿ ಮೊದಲ ಪ್ರವಾಸ- G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ

Latestವಿದೇಶ-International

3 ನೇಬಾರಿಗೆ ಪ್ರಧಾನಿಯಾದ ಬಳಿಕ ಮೋದಿ ಮೊದಲ ಪ್ರವಾಸ- G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ

Published June 14, 2024
Share
1 Min Read
modi trip italy copy modi trip italy copy modi trip italy copy
SHARE

ರೋಮ್:‌ G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಟಲಿಗೆ (Italy) ತಲುಪಿದ್ದಾರೆ. ಮೋದಿಯವರನ್ನು ಸ್ವಾಗತಿಸಲು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಕೂಡ ಬ್ರಿಂಡಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಇಟಲಿಯ ಬ್ರಿಂಡಿಸಿ ವಿಮಾನ ನಿಲ್ದಾಣ ತಲುಪಿದ ಬಳಿಕ ನಾನು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿ ತಲುಪಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಅರ್ಥಪೂರ್ಣ ಚರ್ಚೆಗಾಗಿ ವಿಶ್ವ ನಾಯಕರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಜೊತೆಗೆ ಜಾಗತಿಕ ಸವಾಲುಗಳನ್ನು ಪರಿಹರಿಸುವುದು ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅತ್ತೆಯ ಕಾಟ ತಡೆಯಲಾರದೆ ಯೋಧನ ಪತ್ನಿ ಆತ್ಮಹತ್ಯೆಗೆ ಶರಣು

Atterrato in Italia per partecipare al Vertice G7. Impaziente di avviare interazioni produttive con i leader del mondo. Insieme, desideriamo affrontare le questioni globali e incoraggiare la cooperazione internazionale per un futuro migliore. pic.twitter.com/rUP9Nw63YY

— Narendra Modi (@narendramodi) June 13, 2024

ಜಿ7 ಶೃಂಗಸಭೆಯಲ್ಲಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸೇರಿದಂತೆ ಹಲವು ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ. ಮೂರನೇ ಬಾರಿಗೆ ಭಾರತದ ಪ್ರಧಾನಿಯಾದ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಇದನ್ನೂ ಓದಿ: ಜೂನ್​ 26ರಂದು ಲೋಕಸಭಾ ಸ್ಪೀಕರ್ ಚುನಾವಣೆ- ​ 25ರವರೆಗೆ ಬೆಂಬಲ ಪತ್ರ ಸಲ್ಲಿಕೆಗೆ ಅವಕಾಶ

Landed in Italy to take part in the G7 Summit. Looking forward to engaging in productive discussions with world leaders. Together, we aim to address global challenges and foster international cooperation for a brighter future. pic.twitter.com/muXi30p4Bj

— Narendra Modi (@narendramodi) June 13, 2024

G7 ಯುಎಸ್, ಬ್ರಿಟನ್, ಫ್ರಾನ್ಸ್, ಇಟಲಿ, ಜರ್ಮನಿ, ಕೆನಡಾ ಮತ್ತು ಜಪಾನ್ ಅನ್ನು ಒಳಗೊಂಡಿದೆ. ಪ್ರಸ್ತುತ ಇಟಲಿ G7 (ಗ್ರೂಪ್ ಆಫ್ ಸೆವೆನ್) ಶೃಂಗಸಭೆಯ ಅಧ್ಯಕ್ಷತೆ ಮತ್ತು ಆತಿಥ್ಯ ವಹಿಸುತ್ತಿದೆ.ಇದನ್ನೂ ಓದಿ: ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 2 ಸೀಮೆ ಹಸುಗಳು- 1.70 ಲಕ್ಷ ಮೌಲ್ಯದ ಗೋವುಗಳು ಪತ್ತೆ

You Might Also Like

ದಸರಾ ಆನೆಗಳ ಮಾವುತರ ಕುಟುಂಬಕ್ಕೆ ಊಟ ಹಾಕಿಸಿ ಗಿಫ್ಟ್ ಕೊಟ್ಟ ವಿಜಯಲಕ್ಷ್ಮೀ ದರ್ಶನ್‌

ಗುಂಡಿ ಮುಚ್ಚಲು ವಿದೇಶಿ ಯಂತ್ರಗಳ ಮೊರೆ ಹೋದ ಬಿಬಿಎಂಪಿ, ಬೆಂಗಳೂರಿಗರ ಆಕ್ರೋಶ

ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ : ಪ್ರದೀಪ್ ಈಶ್ವರ್

ಹೆಚ್.ಡಿ. ರೇವಣ್ಣನ ಮನೆ ತಲುಪಿದ ಮನೆ ದೇವರು ಈಶ್ವರನ ಪ್ರಸಾದ

TAGGED:#G7 Summit#Italy#narendra modi#ಇಟಲಿ#ಜಿ7 ಶೃಂಗಸಭೆ#ನರೇಂದ್ರ ಮೋದಿ
Share This Article
Facebook Copy Link Print
Previous Article chikkodi suicide chikkodi suicide chikkodi suicide ಅತ್ತೆಯ ಕಾಟ ತಡೆಯಲಾರದೆ ಯೋಧನ ಪತ್ನಿ ಆತ್ಮಹತ್ಯೆಗೆ ಶರಣು
Next Article jammun kashmir attack jammun kashmir attack jammun kashmir attack ಯಾತ್ರಾರ್ಥಿಗಳ ಬಸ್‌ ದಾಳಿ ಪ್ರಕರಣ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up