ಕೇರಳದಲ್ಲಿ ಗುಡ್ಡ ಕುಸಿತ ದುರಂತ : 350 ಸಮೀಪಿಸಿದ ಸಾವಿನ ಸಂಖ್ಯೆ

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕುಸಿತ ಸಂಭವಿಸಿದ ಮುಂಡಕೈ ಪ್ರದೇಶದಲ್ಲಿ 18 ಮೃತದೇಹಗಳು ಪತ್ತೆಯಾಗಿದ್ದು, ಚಲಿಯಾರ್ ನದಿಯಿಂದ 5 ಮೃತದೇಹಗಳು ಹಾಗೂ 10 ದೇಹದ ಭಾಗಗಳಲ್ಲಿ ಹೊರತೆಗೆಯಲಾಗಿದೆ. ಇದರಿಂದಾಗಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350 ಸಮೀಪಿಸಿದೆ. ಸೇನೆ ಕಾರ್ಯಾಚರಣೆಗೆ ಕೈ ಜೋಡಿಸಿದ್ದು, ನಾಪತ್ತೆಯಾಗಿರುವ ಇನ್ನೂ 280 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭಾರತೀಯ ಸೇನೆ, ನೌಕಾದಳ, ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಹಲವು ವಿಭಾಗಗಳು ಸೇರಿದಂತೆ ಒಟ್ಟು … Continue reading ಕೇರಳದಲ್ಲಿ ಗುಡ್ಡ ಕುಸಿತ ದುರಂತ : 350 ಸಮೀಪಿಸಿದ ಸಾವಿನ ಸಂಖ್ಯೆ