By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಸಿದ್ಧ ಗಾಳಿ ಆಂಜನೇಯ ದೇವಾಸ್ಥಾನದಲ್ಲಿ ಕಂತೆ ಕಂತೆ ಹಣ ಕಳವು, ವಿಡಿಯೋ ವೈರಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ರಸಿದ್ಧ ಗಾಳಿ ಆಂಜನೇಯ ದೇವಾಸ್ಥಾನದಲ್ಲಿ ಕಂತೆ ಕಂತೆ ಹಣ ಕಳವು, ವಿಡಿಯೋ ವೈರಲ್

Blog

ಪ್ರಸಿದ್ಧ ಗಾಳಿ ಆಂಜನೇಯ ದೇವಾಸ್ಥಾನದಲ್ಲಿ ಕಂತೆ ಕಂತೆ ಹಣ ಕಳವು, ವಿಡಿಯೋ ವೈರಲ್

Money stolen from famous Gali Anjaneya temple, video goes viral

Published September 27, 2024
Share
1 Min Read
Gali Anjaneya Temple
SHARE

ಬೆಂಗಳೂರು: ಬೆಂಗಳೂರು: ನಗರದ ಪ್ರಸಿದ್ಧ ಗಾಳಿ ಆಂಜನೇಯ ದೇವಾಸ್ಥಾನದಲ್ಲಿ ಎಣಿಕೆಯ ವೇಳೆ ಹಣವನ್ನು ಕದಿಯಲಾಗಿದೆ. ದೇವಸ್ಥಾನ ಸಿಬ್ಬಂದಿಯೇ ಹುಂಡಿ ಹಣವನ್ನು ಎಗರಿಸಿದ್ದು, ಹಣವನ್ನು ಕಳವು ಮಾಡುತ್ತಿರುವ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ.

ವೀಡಿಯೋದಲ್ಲಿ, ಹುಂಡಿ ಎಣಿಕೆ ಮಾಡಲು ಚಾಪೆ ಮೇಲೆ ರಾಶಿ ರಾಶಿ ನಾಣ್ಯ ಸುರಿಯಲಾಗಿತ್ತು. ಆದರೆ ಈ ಹಣ ಲೆಕ್ಕಚಾರ ಹಾಕಿ ದೇವಸ್ಥಾನಕ್ಕೆ ಬಳಸಬೇಕಿದ್ದವರೇ ಗುಳುಂ ಮಾಡಿದ್ದಾರೆ.

ದೇಗುಲದಲ್ಲಿ ಸಿಸಿಟಿವಿ ಕಣ್ಗಾವಲು ಇದ್ದರೂ ಕ್ಯಾರೇ ಎನ್ನದೇ ಕಂತೆ ಕಂತೆ ಹಣವನ್ನು ತಮ್ಮ ಜೇಬಿಗಿಳಿಸಿದ್ದಾರೆ. 500 ರೂಪಾಯಿ ನೋಟ್ ಗಳ ಕಂತೆಯನ್ನೇ ಕದ್ದು ಸಾಗಿಸಿ ಬಿಟ್ಟಿದ್ದಾರೆ. ಹಣ ಕದ್ದವರು ಹೊರಗಿನವರಲ್ಲ ಬದಲಾಗಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಕೆಲ ಅರ್ಚಕರು ಹಾಗೂ ಕೆಲ ಟ್ರಸ್ಟಿಗಳಾಗಿದ್ದಾರೆ.

ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥ

ಈ ಹಿಂದೆ ಇಂಥದ್ದೇ ಕೃತ್ಯ ನಡೆದಾಗ ಬ್ಯಾಟರಾಯನಪುರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಆದರೆ ಈ ಬಾರಿ ಇದುವರೆಗೂ ಯಾವುದೇ ದೂರು ಹಾಗೂ ಎಫ್ ಐಆರ್ ದಾಖಲಾಗಿಲ್ಲ. ಈ ಹಿಂದೆ ಕೃತ್ಯ ನಡೆದಾಗ ಬ್ಯಾಟರಾಯನಪುರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು.

You Might Also Like

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.

ಪ್ರತೀಕಾರಕ್ಕೆ ಸಜ್ಜಾಗಿದ್ದ ಹಿಜ್ಬುಲ್ಲಾ ಉಗ್ರರಿಗೆ ಮತ್ತೊಂದು ಮರ್ಮಾಘಾತ

ನೇಣುಬಿಗಿದ ಸ್ಥಿ ತಿಯಲ್ಲಿ ಮಹಿಳೆಯಮೃತದೇಹ ಪತ್ತೆ : ಗಂಡನೂ ಆತ್ಮಹತ್ಯೆಗೆ ಶರಣು

ಯುವರಾಜ್‌ಕುಮಾರ್‌ಗೆ ಜೋಡಿಯಾದ ವಿಜಯ್‌ ಪುತ್ರಿ, ಸುಕ್ಕಾ ಸೂರಿ ಆಕ್ಷನ್ ಕಟ್

ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

Share This Article
Facebook Copy Link Print
Previous Article Lizard ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥ
Next Article Accused who set fire and killed his wife arrested after 27 years ಬೆಂಕಿ ಹಚ್ಚಿ ಹೆಂಡತಿ ಕೊಂದಿದ್ದ ಆರೋಪಿ 27 ವರ್ಷಗಳ ಬಳಿಕ ಸೆರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up