By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೋಳದ ಚಿಗುರು ಸಿಪ್ಪೆ ವಿಷದಿಂದ 50ಕ್ಕೂ ಹೆಚ್ಚು ಕುರಿ ಮರಿಗಳ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಜೋಳದ ಚಿಗುರು ಸಿಪ್ಪೆ ವಿಷದಿಂದ 50ಕ್ಕೂ ಹೆಚ್ಚು ಕುರಿ ಮರಿಗಳ ಸಾವು

ತುಮಕೂರು-Tumakuruರಾಜ್ಯ-Karnataka

ಜೋಳದ ಚಿಗುರು ಸಿಪ್ಪೆ ವಿಷದಿಂದ 50ಕ್ಕೂ ಹೆಚ್ಚು ಕುರಿ ಮರಿಗಳ ಸಾವು

More than 50 lambs die from corn shoot peel poisoning

Published January 3, 2026
Share
1 Min Read
sgsdgsdg sgsdgsdg sgsdgsdg
SHARE

ತುಮಕೂರು, ಜನವರಿ 3: ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಕುರಿ ಮರಿಗಳು ಸಾವಿಗೀಡಾದ ದುರ್ಘಟನೆ ನಡೆದಿದೆ.

ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ ಮೇಯಲು ಬಿಡಲಾಗಿದ್ದ ಕುರಿಗಳು ಎಂದಿನಂತೆ ಹುಲ್ಲು ಮೇಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬೀಳಲು ಪ್ರಾರಂಭಿಸಿದ್ದವು. ಕೆಲವೇ ಕ್ಷಣಗಳಲ್ಲಿ 50ಕ್ಕೂ ಹೆಚ್ಚು ಕುರಿ ಮರಿಗಳು ಸಾವಿಗೀಡಾಗಿವೆ. ಈ ಘಟನೆಯಿಂದ ಕುರಿಗಾಹಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಕುರಿಗಳು ಜೋಳದ ಚಿಗುರು ಸಿಪ್ಪೆ ಸೇವಿಸಿರುವುದು ದೃಢಪಟ್ಟಿದೆ. ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ ಇರುವುದರಿಂದ ಅದು ವಿಷವಾಗಿ ಪರಿಣಮಿಸಿ ಕುರಿಗಳ ಸಾವಿಗೆ ಕಾರಣವಾಗಿದೆ ಎಂದು ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿ ಅರ್ಕೆರಪ್ಪ ತಿಳಿಸಿದ್ದಾರೆ.

ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಜಾನುವಾರುಗಳನ್ನು ಮೇಯಿಸಲು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

You Might Also Like

ಬಿಪಿಎಲ್‌ ರೇಷನ್ ಕಾರ್ಡ್ ರದ್ದುಗೊಳಿಸಲ್ಲ : ಸಚಿವ ಕೆಎಚ್‌ ಮುನಿಯಪ್ಪ ಸ್ಪಷ್ಟನೆ

ಬೆಂಕಿ ಹಚ್ಚಿ ಹೆಂಡತಿ ಕೊಂದಿದ್ದ ಆರೋಪಿ 27 ವರ್ಷಗಳ ಬಳಿಕ ಸೆರೆ

ಮಾಜಿ ಪ್ರಧಾನಿ ಹೆಚ್‌ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ

ದಸರಾ ಆನೆಗಳಿಗೆ ಕುಶಾಲು ತೋಪು ತಾಲೀಮು

ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬುಗೆ ಜಯದ ಮಾಲೆ

Share This Article
Facebook Copy Link Print
Previous Article Mustafizur Rahman Mustafizur Rahman Mustafizur Rahman ಬಾಂಗ್ಲಾದೇಶದ ಔಲರ್‌ ಮುಸ್ತಾಫಿಜುರ್ ಕೈಬಿಟ್ಟ ಕೆಕೆಆರ್‌
Next Article Venezuela ವೆನೆಜುವೆಲಾದ ಕ್ಯಾರಕಾಸ್‌ನಲ್ಲಿ ಅಮೆರಿಕ ನಡೆಸಿದ ವೈಮಾನಿಕ ದಾಳಿ 40 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up