By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೃಹ ಪ್ರವೇಶದಲ್ಲಿ ಊಟ ಸೇವಿಸಿ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಗೃಹ ಪ್ರವೇಶದಲ್ಲಿ ಊಟ ಸೇವಿಸಿ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ

CrimeLatestಅಪರಾಧಮೈಸೂರು-Mysuruರಾಜ್ಯ-Karnataka

ಗೃಹ ಪ್ರವೇಶದಲ್ಲಿ ಊಟ ಸೇವಿಸಿ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ

Published June 3, 2024
Share
1 Min Read
mysuru housewarming copy mysuru housewarming copy mysuru housewarming copy
SHARE

ಮೈಸೂರು: ಗೃಹ ಪ್ರವೇಶ (House Warming) ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ (Food poisoning) ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ವೃದ್ಧೆ ಸಾವನ್ನಪ್ಪಿರುವ ಘಟನೆ ಮೈಸೂರು (mysuru) ತಾಲೂಕಿನ ಮಾರ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಮ್ಮ(65) ಮೃತ ವೃದ್ಧೆ. ಮೇ 31ರಂದು ಮಾರ್ಬಳ್ಳಿಯಲ್ಲಿ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ವೇಳೆ ಸುಮಾರು 300ಕ್ಕೂ ಅಧಿಕ ಜನರು ಊಟ ಮಾಡಿದ್ದು ಆ ಪೈಕಿ 30ಕ್ಕೂ ಅಧಿಕ ಜನರು ಮೈಸೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌ ಜವರಾಯಿಗೌಡಗೆ

ಕೆ.ಸಾಲುಂಡಿ, ತಗಡೂರು ಬಳಿಕ ಮಾರ್ಬಳ್ಳಿ ಬಿಟ್ಟು ಬೇರೆ ಗ್ರಾಮಗಳಿಂದಲೂ ಬಂದು ಊಟ ಮಾಡಿದ್ದರು. ಊಟ ಸೇವಿಸಿದ್ದ ಬೇರೆ ಗ್ರಾಮಗಳ ಜನರಲ್ಲಿ ಯಾರಿಗೂ ಸಮಸ್ಯೆ ಆಗಿಲ್ಲ. ಮಾರ್ಬಳ್ಳಿ ಗ್ರಾಮದಲ್ಲಿ ಊಟ ಮಾಡದವರಿಗೂ ವಾಂತಿ ಭೇದಿ ಆಗಿದೆ. ಇಷ್ಟೆಲ್ಲಾ ಪ್ರಕರಣ ನಡೆದರೂ, ಈ ಹಿಂದೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನ ನೀಡಿದ್ದರೂ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

You Might Also Like

ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ತುಮಕೂರು ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು

Rain Alert : ರಾಜ್ಯದಲ್ಲಿ ಇನ್ನೊಂದು ವಾರ ಮಳೆ ಸಾಧ್ಯತೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕುಣಿಗಲ್ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ

TAGGED:#housewarming#ಗೃಹಪ್ರವೇಶ#ಮೃಸೂರುMysuru
Share This Article
Facebook Copy Link Print
Previous Article jwarai gowda copy jwarai gowda copy jwarai gowda copy ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌ ಜವರಾಯಿಗೌಡರಿಗೆ
Next Article siddaramaih copy siddaramaih copy siddaramaih copy ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ತೇವೆ- ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up