By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

BlogLatestMain PostTop StoriesWeatherರಾಜ್ಯ-Karnataka

ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

Rain Fall

Published July 31, 2024
Share
1 Min Read
Rain Fall
SHARE

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಇಡೀ ರಾಜ್ಯದಲ್ಲಿ ಶೇ 29ರಷ್ಟು ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ.

ಕಲಬುರಗಿ ಹಾಗೂ ಬೀದರ್ ಹೊರತಪಡಿಸಿ‌ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು ಕರಾವಳಿ ಭಾಗದಲ್ಲಿ ಶೇ 31ರಷ್ಟು ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ.

ಬೆಂಗಳೂರಿನಳ್ಳಿ ವಾಡಿಕೆಯಂತೆ ಜುಲೈ 16ಮಿ.ಮೀ ಮಳೆಯಾಗುತ್ತಿರರು, ಆದರೆ ಈ ಬಾರಿ 17 ಮಿ.ಮೀ ಮಳೆಯಾಗಿದ್ದು ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ.

ಆಗಸ್ಟ್‌ನಲ್ಲೂ ಉತ್ತಮ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ. ಆಗಸ್ಟ್ 3ರವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದಿದೆ.

ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂದಿನ 24 ಗಂಟೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

You Might Also Like

ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ : ಓವೈಸಿ

BREAKING : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಹಳ್ಳಿ ಜನರಿಗೆ ಮೋಸ ಮಾಡಿದ್ರಾ ನಟ ಶ್ರೇಯಸ್ ತಲ್ಪಡೆ..?

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ

ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ

TAGGED:Rain AlertRainfallWeather
Share This Article
Facebook Copy Link Print
Previous Article Tempo ಪ್ಲೈ ಓವರ್ ಮೇಲೆ ಟೆಂಪೋ ಪಲ್ಟಿ
Next Article 108 Ambulance ಕಳೆದ 7 ತಿಂಗಳಿಂದ ಸಂಬಳ ಸಿಗದೇ ಆರೋಗ್ಯ ಕವಚ ಸಿಬ್ಬಂದಿ ಕಂಗಾಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up