By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾಸನ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ.ನೆರವು ನೀಡಿದ ಸಂಸದ ಶ್ರೇಯಸ್‌ ಪಟೇಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹಾಸನ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ.ನೆರವು ನೀಡಿದ ಸಂಸದ ಶ್ರೇಯಸ್‌ ಪಟೇಲ್

ರಾಜ್ಯ-Karnatakaಹಾಸನ-Hassan

ಹಾಸನ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ.ನೆರವು ನೀಡಿದ ಸಂಸದ ಶ್ರೇಯಸ್‌ ಪಟೇಲ್

MP Shreyas Patel provides Rs 1 lakh each to families of those who died in the Hassan tragedy

Published September 17, 2025
Share
1 Min Read
Has 1 Has 1 Has 1
SHARE

ಹಾಸನ: ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಂಸದ ಶ್ರೇಯಸ್ ಪಟೇಲ್ ಅವರು ತಲಾ ಒಂದೊಂದು ಲಕ್ಷ ಪರಿಹಾರ ವಿತರಣೆ ಹಂಚಿಕೆ ಮಾಡುತ್ತಿದ್ದಾರೆ. ಬುಧವಾರ ಕಟ್ಟಾಯ ಹೋಬಳಿ ಶಿವಯ್ಯನಕೊಪ್ಪಲು ಗ್ರಾಮದ ಚಂದನ್ ಎಂಬುವರ ಮನೆಗೆ ತೆರಳಿ 1 ಲಕ್ಷ ಪರಿಹಾರ ನೀಡಿ ನೊಂದಿರುವ ಕುಟುಂಬವನ್ನು ಸಂತೈಸಿದರು.

ಇದೇ ರೀತಿಯಲ್ಲಿ ದುರಂತದಲ್ಲಿ ಮಡಿದ ಎಲ್ಲ 10 ಜನರ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂ. ನೆರವು ನೀಡುವುದಾಗಿ ತಿಳಿಸಿರುವ ಶ್ರೇಯಸ್ ಪಟೇಲ್, ಗಾಯಾಳು ಕುಟುಂಬಗಳಿಗೆ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಹೇಳಿದರು.

ಈ ವೇಳೆ ಮಾತನಾಡಿದ ಸಂಸದರು ಭೀಕರ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ತೆರಳಿ ವೈಯಕ್ತಿಕವಾಗಿ 1 ಲಕ್ಷ ರೂ.ಪರಿಹಾರ ನೀಡಿದ್ದೇನೆ. ಹೋದ ಜೀವನಕ್ಕೆ ಎಂದೂ ಬೆಲೆ ಕಟ್ಟಲು ಆಗಲ್ಲ. ಜೊತೆಯಲ್ಲಿದ್ದವರನ್ನು ಕಳೆದುಕೊಂಡು ನೋವಿನಲ್ಲಿರುವವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದರು.

ಕಳೆದ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ಸಾಗುವಾಗ ವೇಗವಾಗಿ ಬಂದ ಯಮಸ್ವರೂಪಿ ಟ್ರಕ್ ಮೆರವಣಿಗೆ ಮೇಲೆಯೇ ಹರಿದು 9 ಮಂದಿ ಮೃತಪಟ್ಟು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮರುದಿನ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಅಸು ನೀಗಿದ್ದ. ಗಾಯಾಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರನ್ನು ಮೈಸೂರು ಮತ್ತು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

You Might Also Like

ಸ್ಫೋಟ ಪ್ರಯೋಗ ಮಾಡಿದ ಡೋನ್ ಪ್ರತಾಪ್‌ ಅರೆಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಮೇಲೆ ದೂರು ದಾಖಲು

ಸಂಪೂರ್ಣ ನ್ಯೂಸ್ ಸುದ್ದಿಗೆ ಸ್ಪಂದಿಸಿದ ನಗರಸಭೆ ಅಧಿಕಾರಿಗಳು

ಬಿಸಿಲಿಗೆ ಬೇಯುತ್ತಿರುವ ಬೆಂಗಳೂರು ಮಂದಿ

ಟಯರ್ ಬರ್ಸ್ಟ್ ಆಗಿ ಟ್ರಕ್ ಪಲ್ಟಿ, ಚಾಲಕ ಸಾವು

TAGGED:Shreyas Patel
Share This Article
Facebook Copy Link Print
Previous Article m 1 m 1 m 1 ಪ್ರಧಾನಿ ಮೋದಿಗೆ ನೀಡಲಾದ ಉಡುಗೊರೆಗಳ ಇ-ಹರಾಜು ಪ್ರಕ್ರಿಯೆ ಆರಂಭ
Next Article Chadachana. Chadachana. Chadachana. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up