Internal Reservation : ಬಹುನಿರೀಕ್ಷಿತ ಒಳ ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆಯೋಗದ ಅಧ್ಯಕ್ಷ ನ್ಯಾ.ನಾಗಮೋಹನ್ ದಾಸ್ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ 1,766 ಪುಟಗಳ ವರದಿ ಸಲ್ಲಿಕೆ ಮಾಡಿದ್ದಾರೆ.
ಬಳಿಕ ಪ್ರತಿಕ್ರಿಯೆ ನೀಡಿದ ನ್ಯಾ.ನಾಗಮೋಹನ್ ದಾಸ್, ನಮ್ಮ ಆಯೋಗ ಮೊದಲು ಮಧ್ಯಂತರ ವರದಿ ಕೊಟ್ಟಿತ್ತು. ಆದಾದ ಬಳಿಕ ಸಮೀಕ್ಷೆ ಮಾಡಲು ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿತ್ತು. 60 ದಿನ ಸಮೀಕ್ಷೆ ಮಾಡಿದ್ದೇವೆ. ಮೊಬೈಲ್ ಆಪ್ ಬಳಸಿ ಸಮೀಕ್ಷೆ ಮಾಡಲಾಗಿದೆ. 27 ಲಕ್ಷಕ್ಕೂ ಹೆಚ್ಚು ಕುಟುಂಬಗಳು 1.07 ಕೋಟಿಗೂ ಹೆಚ್ಚು ಜನರ ಸಮೀಕ್ಷೆ ಮಾಡಲಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಒಳ ಮೀಸಲಾತಿ ರಿಪೋರ್ಟ್ ಕೊಟ್ಟಿದ್ದಾರೆ. ಆಗಸ್ಟ್ 7ರಂದು ನಡೆಯುವ ಕ್ಯಾಬಿನೆಟ್‌ನಲ್ಲಿ ವರದಿ ಮಂಡಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಯಾರೂ ಆರೋಪ ಮಾಡಿಲ್ಲ. ಸಮಿಕ್ಷೆಯನ್ನ, ವರದಿಯನ್ನು ಯಾರೂ ವಿರೋಧ ಮಾಡಿಲ್ಲ ಎಂದು ಹೇಳಿದರು.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್‌ಲೈನ್ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

