ಮೂಡಾ ಹಗರಣ : ಲೋಕಾಯುಕ್ತ ಪೊಲೀಸರೆದುರು ಮಲ್ಲಿಕಾರ್ಜುನ ಹಾಗೂ ದೇವರಾಜು ಹಾಜರು

ಮೈಸೂರು : ಲೋಕಾಯುಕ್ತ ಪೊಲೀಸರು ಮೂಡಾ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಇಂದು ಪ್ರಕರಣದ ಎ 3 ಹಾಗೂ ಎ 4 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಮೂಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ಆರೋಪಿ ದೇವರಾಜು ಅವರಿಗೆ ನೋಟಿಸ್ ನೀಡಿ ಅ. 10ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಲ್ಲಿಕಾರ್ಜುನ ಮತ್ತು ದೇವರಾಜು ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿಚಾರಣೆಯನ್ನು ನಡೆಸಿದ್ದಾರೆ. … Continue reading ಮೂಡಾ ಹಗರಣ : ಲೋಕಾಯುಕ್ತ ಪೊಲೀಸರೆದುರು ಮಲ್ಲಿಕಾರ್ಜುನ ಹಾಗೂ ದೇವರಾಜು ಹಾಜರು