ಮುಡಾ ಹಗರಣ : ಸಿಎಂ ರಾಜಿನಾಮೆಗೆ ಸಂಸದ ಯದುವೀರ್ ಒಡೆಯರ್ ಆಗ್ರಹ
ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಮುಡಾ ಹಗರಣ ಸಂಬಂಧ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಕೊಟ್ಟಿದ್ದು, ಪ್ರಕರಣದಲ್ಲಿ ಸಿಎಂ ಅವರ ನೇರ ಪಾತ್ರವಿದೆ ಎಂದೂ ಗಂಭೀರವಾಗಿ ಆರೋಪಿಸಿದರು. ಈ ಕಾರಣಕ್ಕೆ ಅವರು ಸ್ಥಾನದಲ್ಲಿ ಮುಂದುವರಿಯಬಾರದು. ಪಾರದರ್ಶಕ ತನಿಖೆಗೆ ಅತ್ಯವಿದ್ದು, ಆದ್ದರಿಂದ ಸ್ವತಂತ್ರ ಸಂಸ್ಥೆಯಿಂದ ತನಿಖೆ ಆಗಲೇಬೇಕು. ಈ ನಿಟ್ಟಿನಲ್ಲಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಮುಡಾ ಹಗರಣ ಸಂಬಂಧ ಕಳೆದೆರಡು ವಾರದ … Continue reading ಮುಡಾ ಹಗರಣ : ಸಿಎಂ ರಾಜಿನಾಮೆಗೆ ಸಂಸದ ಯದುವೀರ್ ಒಡೆಯರ್ ಆಗ್ರಹ
Copy and paste this URL into your WordPress site to embed
Copy and paste this code into your site to embed