By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜ.24ಕ್ಕೆ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ರೀಲಿಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಜ.24ಕ್ಕೆ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ರೀಲಿಸ್

Entertainmentಸ್ಯಾಂಡಲ್​ವುಡ್-Sandalwood

ಜ.24ಕ್ಕೆ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ರೀಲಿಸ್

Multi-starrer "Forest" to release on January 24th

Published January 20, 2025
Share
2 Min Read
Forest Forest Forest
SHARE

ಎನ್ ಎಂ ಕೆ ಸಿನಿಮಾಸ್ ಲಾಂಛನದಲ್ಲಿ ಎನ್ ಎಂ ಕಾಂತರಾಜ್ ಅವರು ನಿರ್ಮಿಸಿರುವ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಹಾಗೂ ಅರ್ಚನ ಕೊಟ್ಟಿಗೆ ಪ್ರಮುಖಪಾತ್ರದಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರದ ಪ್ರೀ ರಿಲೀಸ್ ಪ್ರೆಸ್ ಮೀಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ನನಗೆ ನಿರ್ಮಾಪಕ ಕಾಂತರಾಜ್ ಅವರು ಹದಿನೈದು ವರ್ಷಗಳ ಪರಿಚಯ. ನಿರ್ಮಾಪಕರಿಗೆ ಈ ಚಿತ್ರದ ಕಥೆ ಬಹಳ ಇಷ್ಟವಾಯಿತು. ಯಾವುದೇ ಕೊರತೆ ಬಾರದ ಹಾಗೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಅಡ್ವೆಂಚರ್‌ ಕಾಮಿಡಿ ಜಾನರ್ ನ ಚಿತ್ರವಾಗಿದ್ದು, ಐದು ಪಾತ್ರಗಳ ಕುರಿತು ಈ ಚಿತ್ರದ ಕಥೆ ಸಾಗುತ್ತದೆ.

ಚಿಕ್ಕಣ್ಣ , ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಅರ್ಚನಾ ಕೊಟ್ಟಿಗೆ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಶರಣ್ಯ ಶೆಟ್ಟಿ ಸಹ ಅಭಿನಯಿಸಿದ್ದಾರೆ. ಮಡಿಕೇರಿಯ ಸಂಪಂಜೆ ಕಾಡಿನಲ್ಲಿ ಚಿತ್ರಕ್ಕೆ 25 ದಿನಗಳ ಚಿತ್ರೀಕರಣ ನಡೆದಿದೆ. ಮಲೆ ಮಹದೇಶ್ವರ ಬೆಟ್ಟ, ಬೆಂಗಳೂರಿನಲ್ಲೂ ಚಿತ್ರೀಕರಣವಾಗಿದೆ. ನಾನು ಹಾಗೂ ಸತ್ಯ ಶೌರ್ಯ ಸಾಗರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದೇವೆ.

Forest1 Forest1 Forest1

ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಈಗಾಗಲೇ ಚಿತ್ರದ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಎಲ್ಲರ ಮನಸ್ಸಿಗೂ ಹತ್ತಿರವಾಗಿದೆ. ಇದೇ 24 ರಂದು “ಫಾರೆಸ್ಟ್” ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಚಂದ್ರಮೋಹನ್ ತಿಳಿಸಿದರು.

ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ವಿತರಣೆ ಕೂಡ ನಾನೇ ಮಾಡುತ್ತಿದ್ದೇನೆ. 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ನಮ್ಮ‌ ಚಿತ್ರ ಬಿಡುಗಡೆಯಾಗಲಿದೆ. “ಫಾರೆಸ್ಟ್” ಎಲ್ಲರಿಗೂ ಮೆಚ್ಚುಗೆಯಾಗುವ ಚಿತ್ರವಾಗುವ ಭರವಸೆಯಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕಾಂತಾರಾಜ್.

ಇದು ಕಾಡನ್ನು ಬೆಳೆಸುವ ಅಥವಾ ಉಳಿಸುವ ಕಥೆಯಲ್ಲ. ಕಾಡಿನಲ್ಲಿರುವುದ್ದನ್ನು ಹುಡುಕುವ ಕಥೆ. ನನ್ನದು ಇದರಲ್ಲಿ ಮಂತ್ರವಾದಿ ಪಾತ್ರ ಎಂದರು ರಂಗಾಯಣ ರಘು. ಹಳ್ಳಿಯಿಂದ ಕಾಡಿಗೆ ಹೋಗುವ ಅಮಾಯಕರ ಕಥೆಯಿದು ಎಂದು ಚಿಕ್ಕಣ್ಣ ತಿಳಿಸಿದರು. ನನ್ನದು ಈ ಚಿತ್ರದಲ್ಲಿ ಅಮಾಯಕರಲ್ಲಿ ಅಮಾಯಕನ ಪಾತ್ರ ಎಂದು ಗುರುನಂದನ್ ಹೇಳಿದರು.

ನಾನು ಇದೇ ಮೊದಲ ಬಾರಿಗೆ ನನ್ನ ಜಾನರ್ ನ ಹೊರತುಪಡಿಸಿ ಮಾಡಿರುವ ಚಿತ್ರವೆಂದರು ಅನೀಶ್ ತೇಜೇಶ್ವರ್. “ಫಾರೆಸ್ಟ್” ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಮೀನಾಕ್ಷಿ. ನಾನು ಸಾಹಸ ಸನ್ನಿವೇಶಗಳನ್ನು ಮಾಡಿರುವುದು ಈ ಚಿತ್ರದ ವಿಶೇಷ ಎಂದರು ಅರ್ಚನಾ ಕೊಟ್ಟಿಗೆ. ನಟಿ ಶರಣ್ಯ ಶೆಟ್ಟಿ, ನಿರ್ದೇಶಕರೊಟ್ಟಿಗೆ ಕಥೆ, ಚಿತ್ರಕಥೆ ಬರೆದಿರುವ ಹಾಗೂ ತಾವೇ ಸ್ವತಃ ಸಂಭಾಷಣೆ ಬರೆದಿರುವ ಸತ್ಯ ಶೌರ್ಯ ಸಾಗರ್ ಮತ್ತು ಸಂಗೀತ ನಿರ್ದೇಶಕ ಧರ್ಮವಿಶ್ “ಫಾರೆಸ್ಟ್” ಕುರಿತು ಮಾಹಿತಿ ನೀಡಿದರು.

You Might Also Like

ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಕಾಲು ಮುರಿದುಕೊಂಡ ಊರ್ವಶಿ ರೌಟೇಲಾ – ಆಸ್ಪತ್ರೆಗೆ ದಾಖಲು

ʻಕುಂಕುಮ್‌ ಭಾಗ್ಯʼ ಖ್ಯಾತಿಯ ಹಿರಿಯ ನಟಿ ಆಶಾ ಶರ್ಮಾ ನಿಧನ

ನಟ ವಿಷ್ಣುವರ್ಧನ್‌ಗೆ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಅಳಿಯ ಅನಿರುದ್ಧ್‌ ಮನವಿ

ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ಗೆ ಜಾಮೀನು

ಬಹುನಿರೀಕ್ಷೆತ ಉಪ್ಪಿಯ ‘ಯುಐ’ ಚಿತ್ರದ ವಾರ್ನರ್ ಝಲಕ್ ರಿಲೀಸ್

TAGGED:ChikkannaForest MovieSandalwood
Share This Article
Facebook Copy Link Print
Previous Article External Affairs Minister Jaishankar meets Quad Foreign Ministers in Washington DC ಅಮೆರಿಕಾದಲ್ಲಿ QUAD ರಾಷ್ಟ್ರಗಳ ವಿದೇಶಾಂಗ ಸಚಿವರನ್ನು ಭೇಟಿಯಾದ ಎಸ್.ಜೈಶಂಕರ್
Next Article Kolar ಬ್ಯಾಗ್ ಕಳೆದುಕೊಂಡು ಕಳವಳಗೊಂಡಿದ್ದ ಅಜ್ಜಿಗೆ ನೆರವಿಗೆ ಬಂದ ಪೊಲೀಸರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
RCB KMF RCB KMF RCB KMF
ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ
ರಾಜ್ಯ-Karnataka
March 25, 2026
Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up