ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದ ಸಿಆರ್‌ಪಿಎಫ್ ಶಾಲೆ ಬಳಿಯ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಇಂದು ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ ಸೋಮವಾರ ತಡರಾತ್ರಿ ದೆಹಲಿಯ ಎರಡು ಮತ್ತು ಹೈದರಾಬಾದ್‌ನ ಒಂದು ಸಿಆರ್‌ಪಿಎಫ್ ಶಾಲೆಯ ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಸುಮಾರು 30 ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ . ಇಂಡಿಗೊ, ವಿಸ್ತಾರ ಮತ್ತು ಏರ್ ಇಂಡಿಯಾದ … Continue reading ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed