By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಬಂಧನ

CrimeLatestರಾಷ್ಟ್ರೀಯ-National

ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಬಂಧನ

Published May 17, 2024
Share
1 Min Read
mumbai bill board accident accused copy mumbai bill board accident accused copy mumbai bill board accident accused copy
SHARE

ಮುಂಬೈ: ಘಾಟ್‍ಕೋಪರ್‌ನಲ್ಲಿ(Ghatkopar0 ಬಿಲ್ ಬೋರ್ಡ್ (Bill Board) ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ (Bill Board) ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ (Bhavesh Bhinde) ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ (Udaypur) ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ (Mumbai Police Crime Branch) ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‍ನ ಮಾಲೀಕ ಭಿಂಡೆ ಅವರನ್ನು ಬಂಧಿಸಿದ್ದು, ಆರೋಪಿಯ ಬಂಧನಕ್ಕೆ ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿತ್ತು. ಆದರೆ ಆರೋಪಿ ಪದೇ ಪದೇ ತಾನು ಇದ್ದ ಸ್ಥಳೌನ್ನು ಬದಲಿಸುತ್ತಲೇ ಇದ್ದ. ಅಲ್ಲದೇ ಜೊತೆಗೆ ಆತ ಹೆಸರು ಬದಲಿಸಿಕೊಂಡು ಉದಯಪುರದ ಹೋಟೆಲ್ ಒಂದರಲ್ಲಿ ತಂಗಿದ್ದ. ಆದರೆ ಇದೀಗ ಆರೋಪಿ ಪೊಲೀಸರು ವಶದಲಿದ್ದು, ಇಂದು (ಶುಕ್ರವಾರ) ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ

ಕಂಪನಿಗೆ 4040 ಅಡಿಗಳ ಫಲಕ ಅಳವಡಿಸಲು ಮಾತ್ರ ಪರವಾನಿಗೆ ಇತ್ತು. ಆದರೆ ದುರ್ಘಟನೆಗೆ ಕಾರಣವಾದ ಜಾಹೀರಾತು ಫಲಕ ಸುಮಾರು 120120 ಅಡಿ ಇತ್ತು. ಜಾಹೀರಾತು ಫಲಕ ಅಳವಡಿಸುವಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ.ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಇದನ್ನೂ ಓದಿ: ಅಂಜಲಿ ಹತ್ಯೆಗೈದ ಆರೋಪಿ ಬಂಧನ

ಮೇ 12ರ ಸಂಜೆ ಘಾಟ್‍ಕೋಪರ್‌ನಲ್ಲಿ ಗಾಳಿ ಮಳೆಗೆ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿತ್ತು. ಇದರ ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್‍ನಲ್ಲಿ ನಿಂತುಕೊಂಡಿದ್ದ 16 ಮಂದಿ ಸಾವಿಗೀಡಾಗಿದ್ದರು. ಘಟನೆಯಲ್ಲಿ 75 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಕೈಗೆ ಪೆಟ್ಟು ಮಾಡಿಕೊಂಡು ಕಾನ್ಸ್ ಚಿತ್ರೋತ್ಸವದತ್ತ ನಟಿ ಐಶ್ವರ್ಯ ರೈ

You Might Also Like

Loka Sabha Election 2024: ತಪ್ಪದೇ ಇಂದು ಮತ ಚಲಾಯಿಸಿ

Belagavi : ಮಕ್ಕಳಾಗಲಿಲ್ಲ ಎಂದು ಪತ್ನಿಯನ್ನೇ ಕೊಂದ ಪತಿ, ಮಗನ ಕೃತ್ಯಕ್ಕೆ ಅಪ್ಪ-ಅಮ್ಮ ಸಾಥ್

ಮಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಿದ ಗೃಹ ಸಚಿವ ಅಮಿತ್ ಶಾ, ಸಾಥ್ ನೀಡಿದ ಯೋಗಿ

ಮಹಾರಾಷ್ಟ್ರದಲ್ಲಿ 1ನೇ ತರಗತಿಯಿಂದ 3ನೇ ಕಡ್ಡಾಯ ಭಾಷೆಯಾಗಿ ಹಿಂದಿ

ಪತ್ರಕರ್ತರ ಸೋಗಿನಲ್ಲಿ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖದೀಮರು ಅರೆಸ್ಟ್

TAGGED:#Bhavesh Bhinde#billboard#ghatkopar#Ghatkopar tragedy#Mumbai#Mumbai Billboard tragedy#Mumbai Police Crime Branch#rajasthan#ಮುಂಬೈ#ರಾಜಸ್ಥಾನ
Share This Article
Facebook Copy Link Print
Previous Article rain copy rain copy rain copy ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ
Next Article upendra A cinema upendra A cinema upendra A cinema “A” ಚಿತ್ರ ಮರುಬಿಡುಗಡೆ; ಉಪ್ಪಿ ಚಿತ್ರಕ್ಕೆ ಅಭಿಮಾನಿಗಳಿಂದ ಮತ್ತೆ ಸ್ವಾಗತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up