By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು

BlogLatestTop Storiesರಾಷ್ಟ್ರೀಯ-National

ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು

Mumbai Rains: 4 dead due to rain-related incidents; schools, colleges shut

Published September 26, 2024
Share
1 Min Read
Mumbai Rain
SHARE

ಮುಂಬೈ: ಮುಂಬೈ ನಲ್ಲಿ ನಿನ್ನೆ ಸಂಜೆ ಹೊತ್ತಿಗೆ ಸುರಿದ ಮಳೆ ಇಡೀ ಮುಂಬೈ ನಗರವನ್ನು ಪ್ರವಾಹ ಪರಿಸ್ಥಿತಿಗೆ ತಂದಿದೆ.. ಕೇವಲ 5 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಇಡೀ ಮುಂಬೈ ನಗರ ತತ್ತರಿಸಿದ್ದು, ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ.

ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಬೈ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುಣೆಯ ಶಿವಾಜಿನಗರದಲ್ಲಿ ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ ದಾಖಲಾಗಿತ್ತು. ಇದರಿಂದಾಗಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿ, ಮುಂದಿನ 24 ಗಂಟೆಗಳಲ್ಲಿ ತ್ರೀವ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿತ್ತು. ಬಳಿಕ ಮಳೆಯ ತೀವ್ರತೆಯಿಂದಾಗಿ ಸೆ.25 ರಂದು ರೆಡ್ ಅಲರ್ಟ್ ಘೋಷಣೆ ಮಾಡಿತ್ತು.

ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು

ಮಳೆಯ ತೀವ್ರತೆ ಹೆಚ್ಚಾಗಿದ್ದರಿಂದಾಗಿ ಪುಣೆ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ.

ಪ್ರಯಾಣಿಕರು ರಸ್ತೆಗಳಲ್ಲಿ, ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಗಂಟೆಗಟ್ಟಲೆ ಸಿಕ್ಕಿಹಾಕಿಕೊಂಡರು. ಭಾರೀ ಮಳೆಗೆ ಬಲಿಯಾದವರಲ್ಲಿ 45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದ ನುಲ್ಲಾದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಯಾಣ್‌ನ ವರಪ್ ಗ್ರಾಮದಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಖೋಪೋಲಿಯ ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

You Might Also Like

ಛತ್ತೀಸ್‌ಗಢದಲ್ಲಿ ನಾಲ್ವರು ನಕ್ಸಲರ ಹತ್ಯೆ, ಒಬ್ಬ ಪೊಲೀಸ್‌ ಹುತಾತ್ಮ

ಸಾಗರ್‌ ಖಂಡ್ರೆ ಗೆಲುವು – ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ

ನಮ್ಮದು ಹೋರಾಟ ; ಕಾಂಗ್ರೆಸ್ಸಿನವರದ್ದು ಹಾರಾಟ : ಆರ್.ಅಶೋಕ್

ಬಹುನಿರೀಕ್ಷೆತ ಉಪ್ಪಿಯ ‘ಯುಐ’ ಚಿತ್ರದ ವಾರ್ನರ್ ಝಲಕ್ ರಿಲೀಸ್

ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ: ರಿಷಬ್ ಶೆಟ್ಟಿ

TAGGED:Heavy RainMumbaiMumbai Rains
Share This Article
Facebook Copy Link Print
Previous Article man stabbed women in Hubballi was shot by the police ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು
Next Article Mahalakshmi murder accused commits suicide in Odisha ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾದ ಮಹಾಲಕ್ಷ್ಮಿ ಹತ್ಯೆ ಆರೋಪಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up