ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು

ಮುಂಬೈ: ಮುಂಬೈ ನಲ್ಲಿ ನಿನ್ನೆ ಸಂಜೆ ಹೊತ್ತಿಗೆ ಸುರಿದ ಮಳೆ ಇಡೀ ಮುಂಬೈ ನಗರವನ್ನು ಪ್ರವಾಹ ಪರಿಸ್ಥಿತಿಗೆ ತಂದಿದೆ.. ಕೇವಲ 5 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಇಡೀ ಮುಂಬೈ ನಗರ ತತ್ತರಿಸಿದ್ದು, ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ. ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಇರುವ … Continue reading ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು