By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಂಬೈ ಉಗ್ರ ದಾಳಿ ರೂವಾರಿ ತಹವ್ವುರ್ ರಾಣಾ ಅಮೆರಿಕದಿಂದ ಭಾರತಕ್ಕೆ ಗಡಿಪಾರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮುಂಬೈ ಉಗ್ರ ದಾಳಿ ರೂವಾರಿ ತಹವ್ವುರ್ ರಾಣಾ ಅಮೆರಿಕದಿಂದ ಭಾರತಕ್ಕೆ ಗಡಿಪಾರು

LatestMain Postವಿದೇಶ-International

ಮುಂಬೈ ಉಗ್ರ ದಾಳಿ ರೂವಾರಿ ತಹವ್ವುರ್ ರಾಣಾ ಅಮೆರಿಕದಿಂದ ಭಾರತಕ್ಕೆ ಗಡಿಪಾರು

Mumbai terror attack mastermind Tahawwur Rana deported from US to India

Published April 9, 2025
Share
1 Min Read
Tahawwur Rana Tahawwur Rana Tahawwur Rana
SHARE

ವಾಷಿಂಗ್ಟನ್ : ಮುಂಬೈನ್ ತಾಜ್​ ಹೋಟೆಲ್​ ಮೇಲಿನ ಉಗ್ರ ದಾಳಿಯ ಮಾಸ್ಟರ್​ ಮೈಂಡ್ ತಹವ್ವುರ್ ರಾಣಾ(Tahawwur Rana)ನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾಳೆ ಬೆಳಗಿನ ಜಾವ ಭಾರತಕ್ಕೆ ಕರೆತರುವ ನಿರೀಕ್ಷೆ ಇದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. 2008ರ 26/11 ದಾಳಿಯ ಮಾಸ್ಟರ್ ಮೈಂಡ್ ತಹಾವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾರತಕ್ಕೆ ಕರೆತರಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಅವರನ್ನು ದೆಹಲಿಗೆ ಕರೆತರಲಾಗುತ್ತದೆಯೇ ಅಥವಾ ಮುಂಬೈಗೆ ಕರೆತರಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಅವರು 26/11 ಯೋಜನೆಯನ್ನು ಕಾರ್ಯಗತಗೊಳಿಸಿದ ಮುಂಬೈಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅವರು ಆರಂಭಿಕ ಕೆಲವು ವಾರಗಳನ್ನು ಎನ್​ಐಎ ಕಸ್ಟಡಿಯಲ್ಲಿ ಕಳೆಯುತ್ತಾರೆ ಎಂದು ಮೂಲಗಳು ತಿಳಿಸಿವೆ. 2008 ರ ಮುಂಬೈ ದಾಳಿಯಲ್ಲಿ ರಾಣಾ ಆರೋಪಿಯಾಗಿದ್ದರು, ಇದರಲ್ಲಿ 157 ಜನರು ಸಾವನ್ನಪ್ಪಿದ್ದರು.

You Might Also Like

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು

‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ವಿಧಾನಸಭೆಯಲ್ಲಿ ಅಂಗೀಕಾರ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ

ಪತ್ನಿಯನ್ನು ಹತ್ಯೆಗೈದಿದ್ದ ಪಾಪಿ ಪತಿ – ಆರೋಪಿ ಬಂಧನ

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ​ ಮುಂದೂಡಿಕೆ

TAGGED:Tahawwur Rana
Share This Article
Facebook Copy Link Print
Previous Article Vladimir Putin PM Modi ರಷ್ಯಾ ವಿಜಯ ದಿನದ ಸಂಭ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ
Next Article Trump's tariffs: China retaliates with 84% levy Tariff War : ಶೇ.84ರಷ್ಟು ಸುಂಕ ವಿಧಿಸಿ ಅಮೇರಿಕಾದ ಏಟಿಗೆ ಚೀನಾ ತಿರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up