By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು

BlogLatestMain PostTop Storiesವಿದೇಶ-International

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು

Mumbai Terror Attack plotter Abdul Rehman Makki dies in Pakistan

Published December 27, 2024
Share
1 Min Read
Abdul Rehman Makki
SHARE

ಇಸ್ಲಾಮಾಬಾದ್‌: ಮುಂಬೈ ಭಯೋತ್ಪಾದನಾ ದಾಳಿಯ ಸಂಚುಕೋರ ಮತ್ತು ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥ ಅಬ್ದುಲ್ ರಹಮಾನ್ ಮಕ್ಕಿ ಶುಕ್ರವಾರ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನನಾಗಿದ್ದಾನೆ.

ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಲಾಹೋರ್‌ನ ಖಾಸಗಿ ಆಸ್ಪತ್ರೆಯಲ್ಲಿ ಶುಗರ್‌ ಮಟ್ಟ ಹೆಚ್ಚಿದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಸ್ಥಾಪಕ ಮೌಲಾನಾ ಮಸೂದ್ ಅಜರ್ ಹೃದಯಾಘಾತಕ್ಕೆ ಒಳಗಾಗಿದ್ದಾನೆ ಎಂದು ತಿಳಿದು ಬಂದಿದೆ. ಪಾಕಿಸ್ತಾನಕ್ಕೆ ಚಿಕಿತ್ಸೆ ಪಡೆಯಲು ಅವರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು.

ಹೃದಯಾಘಾತಕ್ಕೆ ಒಳಗಾದಾಗ ಮಸೂದ್ ಅಜರ್ ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದಲ್ಲಿದ್ದ. ಇದೀಗ ಆತನನ್ನು ಪಾಕಿಸ್ತಾನಕ್ಕೆ ಸ್ಥಳಾಂತರಿಸಲಾಗಿದ್ದು, ಕರಾಚಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಸೂದ್ ಅಜರ್‌ಗೆ ಚಿಕಿತ್ಸೆ ನೀಡಲು ತಜ್ಞ ವೈದ್ಯರನ್ನು ಇಸ್ಲಾಮಾಬಾದ್‌ನಿಂದ ಕರಾಚಿಗೆ ಕಳುಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

166 ಜನರ ಸಾವಿಗೆ ಕಾರಣವಾದ 26/11 ಮುಂಬೈ ಭಯೋತ್ಪಾದಕ ದಾಳಿಗೆ ಹಣಕಾಸು ಒದಗಿಸುವಲ್ಲಿ ಮಕ್ಕಿ ಅಬ್ದುಲ್ ರಹಮಾನ್ ಭಾಗಿಯಾಗಿದ್ದ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಒಟ್ಟು ಒಂಬತ್ತು ಭಯೋತ್ಪಾದಕರು ಸಹ ಕೊಲ್ಲಲ್ಪಟ್ಟಿದ್ದರು, ಮತ್ತು ಒಬ್ಬ ಭಯೋತ್ಪಾದಕ ಅಮೀರ್ ಅಜ್ಮಲ್ ಕಸಬ್ ಜೀವಂತವಾಗಿ ಸಿಕ್ಕಿಬಿದ್ದ. ಆತನಿಗೆ ಮರಣದಂಡನೆಯನ್ನು ವಿಧಿಸಲಾಗಿತ್ತು.

ಮೇ 2019 ರಲ್ಲಿ, ಆತನನ್ನು ಪಾಕಿಸ್ತಾನ ಸರ್ಕಾರವು ಬಂಧಿಸಿ ಲಾಹೋರ್‌ನಲ್ಲಿ ಗೃಹಬಂಧನದಲ್ಲಿ ಇರಿಸಿತ್ತು. 2020 ರಲ್ಲಿ, ಪಾಕಿಸ್ತಾನಿ ನ್ಯಾಯಾಲಯವು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಪ್ರಕರಣಗಳಲ್ಲಿ ಆತನನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮುಂಬೈ ದಾಳಿಯ ಹೊರತಾಗಿ ಡಿಸೆಂಬರ್ 22, 2000 ರಂದು ನಡೆದ ಕೆಂಪು ಕೋಟೆ ಮೇಲಿನ ಉಗ್ರರ ದಾಳಿಯಲ್ಲಿ ಈತನೇ ಮುಖ್ಯ ರುವಾರಿಯಾಗಿದ್ದ. ಈತನ್ನು ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು. ಇದಲ್ಲದೆ ಜನವರಿ 1, 2008 ರಂದು ರಾಂಪುರದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಲಾಯಿತು. ಇದರಲ್ಲಿ 7 ಸೈನಿಕರು ಮತ್ತು ಒಬ್ಬ ರಿಕ್ಷಾ ಚಾಲಕನನ್ನು ಹತ್ಯೆ ಮಾಡಿದ್ದರು. ಇದರಲ್ಲೂ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಮಾಸ್ಟರ್ ಮೈಂಡ್ ಆಗಿದ್ದ.

You Might Also Like

ನಿತೀಶ್‌, ಯಾದವ್‌ ಒಂದೇ ವಿಮಾನದಲ್ಲಿ ಪ್ರಯಾಣ- ಜೆಡಿಯು ಸ್ಪಷ್ಟನೆ

ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ

ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಚರ್ಚೆ : ರಾಜನಾಥ್ ಸಿಂಗ್ ಹೇಳಿದ್ದೇನು..?

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ, ಶುಭಮನ್ ಗಿಲ್ ಕ್ಯಾಪ್ಟನ್

TAGGED:Abdul Rehman Makkiheart attackMumbai Terror Attack
Share This Article
Facebook Copy Link Print
Previous Article Manmohan Singh Rahul ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್, ಸೋನಿಯಾ, ಪ್ರಿಯಾಂಕಾ
Next Article PM Modi ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up