By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ

Published July 1, 2024
Share
1 Min Read
dowry case hassan dowry case hassan dowry case hassan
SHARE

ಹಾಸನ: ಅರ್ಧ ಕೆಜಿ ಚಿನ್ನ, 50 ಲಕ್ಷ ರೂ. ಹಣ ಕೊಟ್ಟರೂ ವರದಕ್ಷಿಣೆಗಾಗಿ (Dowry) ಮಗಳನ್ನು ಅಳಿಯ ಪೀಡಿಸಿ ಹತ್ಯೆ ಮಾಡಿದ್ದಾನೆ ಎಂದು ಮಮತಾ ಪೋಷಕರು ಆರೋಪಿಸಿದ್ದಾರೆ.

ಹಾಸನ (Hassan) ಹೊರವಲಯದ ಚನ್ನಪಟ್ಟಣ ಬಡಾವಣೆಯ ಮಮತಾ ಹಾಗೂ ಕೆ.ಆರ್.ಪುರಂನ ಲೋಕನಾಥ್ 17 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಬಳಿಕ ಲೋಕನಾಥ್‍ಗೆ ಅರ್ಧ ಕೆಜಿ ಚಿನ್ನ, 50 ಲಕ್ಷ ರೂ. ಹಣ ಹಾಗೂ ಜಾಗವನ್ನು ನೀಡಲಾಗಿತ್ತು. ಇದನ್ನೂ ಓದಿ: ವಕೀಲ ದೇವರಾಜೇ ಗೌಡಾಗೆ ಬಿಗ್‌ ರಿಲೀಫ್‌- ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಆತ ಮಮತಾಗೆ ನಿರಂತರವಾಗಿ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತದ್ದನು. ಆದರೆ ಈ ಬಗ್ಗೆ ದೂರು ನೀಡುವಂತೆ ಹೇಳಿದ್ದರೂ ಸಹ ಮಮತಾ ಮರ್ಯಾದೆಗೆ ಅಂಜಿ ಸುಮ್ಮನಿದ್ದರು. ಇಂದು (ಜು.1) ದೂರು ನೀಡಲು ಎಸ್‍ಪಿ ಕಚೇರಿ ಬಳಿ ಬಂದಿದ್ದಾಗ ಚಾಕು ಇರಿದಿದ್ದಾನೆ ಎಂದು ಪೋಷಕರು ಆಸ್ಪತ್ರೆ ಬಳಿ ಕಣ್ಣೀರಿಟ್ಟಿದ್ದಾರೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಮತ್ತು ಆತನ ಪತ್ನಿ ಮಮತಾ ನಡುವೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‍ಪಿ ಕಚೇರಿಗೆ ಪತ್ನಿ ಬಂದಿದ್ದರು. ಈ ವೇಳೆ ಆರೋಪಿ ಚಾಕು ಇರಿದು ಆಕೆಯನ್ನು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚಾಕು ಇರಿದಿದ್ದಾನೆ. ಕೂಡಲೇ ಅಲ್ಲಿದ್ದ ಸಾರ್ವಜನಿಕರು ಮಮತಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಮತಾ ಮೃತಪಟ್ಟಿದ್ದಾರೆ. ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕನ್ನಡಿಗರ ಉದ್ಯೋಗ ಮೀಸಲಾತಿ ಪ್ರತಿಭಟನೆ ಬೆಂಬಲಿಸೋದಾಗಿ ನಟ- ನಟಿಯರ ಹೇಳಿಕೆ

You Might Also Like

ಭಾರತಕ್ಕೆ ಭಾರೀ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್

SSLC Results 2025 : ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ , ಕಲಬುರಗಿ ಲಾಸ್ಟ್

ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು – ಹೈಕೋರ್ಟ್ ಮಹತ್ವದ ತೀರ್ಪು

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ 1 ಮೇಲ್ಛಾವಣಿ ಕುಸಿತಕ್ಕೆ ಕಾರಣ: ಮಲ್ಲಿಕಾರ್ಜುನ ಖರ್ಗೆ

Cockroach : ಏರ್‌ ಇಂಡಿಯಾ ವಿಮಾನದಲ್ಲಿ ಜಿರಳೆ ಪತ್ತೆ..!

TAGGED:#Dowry#Hassan#Husband-wife#ವರದಕ್ಷಿಣೆ#ಹತ್ಯೆ#ಹಾಸನ
Share This Article
Facebook Copy Link Print
Previous Article devarajegowda 1 copy devarajegowda 1 copy devarajegowda 1 copy ವಕೀಲ ದೇವರಾಜೇ ಗೌಡಾಗೆ ಬಿಗ್‌ ರಿಲೀಫ್‌- ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌
Next Article bhavani revanna car bhavani revanna car bhavani revanna car ಮೊದಲ ಬಾರಿಗೆ ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up