ರೌಡಿಶೀಟರ್ ಅಜಿತ್ ಬರ್ಬರ ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಈಗಾಗಲೇ ಹತ್ಯೆಗೈದ ಆರೋಪದಡಿ ಆರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೀಕರ ಹತ್ಯೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಹಾಡಹಾಗಲೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಆರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಗಸ್ಟ್ 1ರಂದು ಹತ್ಯೆಗೊಳಗಾಗಿದ್ದ ಅಜಿತ್ ಎಂಬಾತನ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮಮೂರ್ತಿ ನಗರದಲ್ಲಿರುವ ಬ್ಲಡ್ ಬ್ಯಾಂಕ್​ನಲ್ಲಿ … Continue reading ರೌಡಿಶೀಟರ್ ಅಜಿತ್ ಬರ್ಬರ ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ