ವಕ್ಫ್ ಮಸೂದೆ ಹಿಂಪಡೆಯುವಂತೆ ಹೆಗ್ಗಡೆಯವರ ಮೊರೆಹೋದ ಮುಸ್ಲಿಂ ಲೀಗ್

ಧರ್ಮಸ್ಥಳ: ರಾಜ್ಯ ಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾದ ಮುಸ್ಲೀಂ ಲೀಗ್ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದೆ. ರಾಜ್ಯ ಮುಸ್ಲಿಂ ಲೀಗ್ ನಿರ್ವಾಹಕ ಸಮಿತಿ ಸದಸ್ಯ ಎಎಸ್ಇ ಕರಿಂ ಕಡಬ ರವರ ನೇತೃತ್ವದಲ್ಲಿ ನಿಯೋಗವು ಜೆಪಿಸಿ ಸದಸ್ಯ, ಸಂಸದರೂ ಆಗಿರುವ ಡಾ. ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ವಕ್ಫ್ ಮುಸ್ಲಿಮರ ಧಾರ್ಮಿಕ ಅನುಷ್ಠಾನದ ಭಾಗವಾಗಿದ್ದು ಈಗ ಮಂಡಿಸಲಾದ ಮಸೂದೆಯು ವಕ್ಫ್ ಎಂಬ ಪರಿಕಲ್ಪನೆಯನ್ನೇ … Continue reading ವಕ್ಫ್ ಮಸೂದೆ ಹಿಂಪಡೆಯುವಂತೆ ಹೆಗ್ಗಡೆಯವರ ಮೊರೆಹೋದ ಮುಸ್ಲಿಂ ಲೀಗ್