By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವವಿಖ್ಯಾತ ಮೈಸೂರು ದಸರಾ -2024 ವೇಳಾಪಟ್ಟಿ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿಶ್ವವಿಖ್ಯಾತ ಮೈಸೂರು ದಸರಾ -2024 ವೇಳಾಪಟ್ಟಿ ಬಿಡುಗಡೆ

BlogLatestTop Storiesರಾಜ್ಯ-Karnataka

ವಿಶ್ವವಿಖ್ಯಾತ ಮೈಸೂರು ದಸರಾ -2024 ವೇಳಾಪಟ್ಟಿ ಬಿಡುಗಡೆ

Published September 28, 2024
Share
1 Min Read
Mysore Dussehra 2024 Schedule Released
SHARE

ಮೈಸೂರು,ಸೆ : ಮೈಸೂರು ದಸರಾ ಕಾರ್ಯಕ್ರಮ ವೇಳಾಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಅಕ್ಟೋಬರ್‌ 3 ರಂದು ಚಾಮುಂಡಿ ಬೆಟ್ಟದಲ್ಲಿ 9.15 ರಿಂದ 9.45 ರ ನಡುವೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಅ.3 ರಿಂದ 11 ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರು ನಡೆಯಲಿದ್ದು, 12 ರಂದು ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10 ರ ನಡುವೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ ನಡೆಯಲಿದೆ. ಸಂಜೆ 4 ಗಂಟೆಯಿಂದ 4.30 ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂಸವಾರಿಗೆ) ಚಾಲನೆ ದೊರೆಯಲಿದೆ.

ಸಂಜೆ 7 ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಕವಾಯತನ್ನು ಉದ್ಘಾಟಿಸಲಿದ್ದಾರೆ.ದಸರಾದ ಕೇಂದ್ರ ಬಿಂದು ಯುವ ದಸರಾವನ್ನು ಈ ಬಾರಿ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 5 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಮುಡಾ ಹಗರಣ : ಮುಖ್ಯಮಂತ್ರಿ ಹಾಗೂ ಪತ್ನಿ ವಿರುದ್ಧ FIR ದಾಖಲು, ಸಿಎಂ ಸಿದ್ದರಾಮಯ್ಯ A1

ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಇತರ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದಸರಾ ಅಧಿಕೃತ ವೆಬ್‌ಸೈಟ್‌ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.

You Might Also Like

ಹೆಲ್ಮೆಟ್ ಮೇಲೆ ಪ್ಯಾಲೆಸ್ಟೈನ್ ಬಾವುಟ ಅಂಟಿಸಿಕೊಂಡಿದ್ದ ಕ್ರಿಕಟಿಗ : ಭಾರಿ ವಿವಾದ ಸೃಷ್ಟಿ

ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬಜೆಟ್‌ನಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬಿಹಾರದಲ್ಲಿ 36,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

TAGGED:Dasara ScheduleDasara Schedule 2024Mysore Dussehra
Share This Article
Facebook Copy Link Print
Previous Article Siddaramaiah Sad ಮುಡಾ ಹಗರಣ : ಮುಖ್ಯಮಂತ್ರಿ ಹಾಗೂ ಪತ್ನಿ ವಿರುದ್ಧ FIR ದಾಖಲು, ಸಿಎಂ ಸಿದ್ದರಾಮಯ್ಯ A1
Next Article Cannabis worth 92,000 grown in the farm was seized ಜಮೀನಿನಲ್ಲಿ ಬೆಳೆದಿದ್ದ 92 ಸಾವಿರ ಮೌಲ್ಯದ ಗಾಂಜಾಸೊಪ್ಪು ಜಪ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up