By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರಲ್ಲಿ ಬಾಲಕಿ ರೇಪ್ ಅಂಡ್ ಮರ್ಡರ್ ಕೇಸ್ : 19 ಬಾರಿ ಇರಿದಿದ್ದ ದುಷ್ಟ, ಮರಣೋತ್ತರ ಪರಿಕ್ಷೆಯಲ್ಲಿ ಬಹಿರಂಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೈಸೂರಲ್ಲಿ ಬಾಲಕಿ ರೇಪ್ ಅಂಡ್ ಮರ್ಡರ್ ಕೇಸ್ : 19 ಬಾರಿ ಇರಿದಿದ್ದ ದುಷ್ಟ, ಮರಣೋತ್ತರ ಪರಿಕ್ಷೆಯಲ್ಲಿ ಬಹಿರಂಗ

ರಾಜ್ಯ-KarnatakaLatestಮೈಸೂರು-Mysuru

ಮೈಸೂರಲ್ಲಿ ಬಾಲಕಿ ರೇಪ್ ಅಂಡ್ ಮರ್ಡರ್ ಕೇಸ್ : 19 ಬಾರಿ ಇರಿದಿದ್ದ ದುಷ್ಟ, ಮರಣೋತ್ತರ ಪರಿಕ್ಷೆಯಲ್ಲಿ ಬಹಿರಂಗ

Mysore girl rape and murder case: stabbed 19 times

Published October 11, 2025
Share
1 Min Read
Mysuru Rape And Murder Mysuru Rape And Murder Mysuru Rape And Murder
SHARE

ಮೈಸೂರು : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ವಿಚಾರಗಳು ಬೆಳಕಿಗೆ ಬರುತ್ತಿದೆ.ಈಗಾಗಲೇ ಬಾಲಕಿ ಮರಣೋತ್ತರ ರಿಪೋರ್ಟ್ ಹೊರಬಿದ್ದಿದ್ದು, ಆರೋಪಿ ಕಾರ್ತಿಕ್ ಪೈಶಾಚಿಕ ಕೃತ್ಯಗಳು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಮೃತ ಬಾಲಕಿಯನ್ನು ರೇಪ್ ಮಾಡಿ ಮರ್ಡರ್ ಮಾಡುವ ವೇಳೆ ಈತ 19ಬಾರಿ ಚಾಕುವಿನಿಂದ ಇರಿದಿರೋ ವಿಚಾರ ಗೊತ್ತಾಗಿದೆ. ಕಣ್ಣು, ಕಿವಿಗಳನ್ನು ಕಚ್ಚಿ ಹಾಗೂ ಚುಚ್ಚಿ ಬಾಲಕಿಗೆ ಚಿತ್ರಹಿಂಸೆ ನೀಡಿರೋದು ತನಿಖೆ ವೇಳೆ ಬಯಲಾಗಿದೆ.

ಅಜ್ಜಿ ಪಕ್ಕದಲ್ಲಿ ಮಲಗಿದ್ದವಳನ್ನು ಕಿಡ್ನ್ಯಾಪ್ ಮಾಡಿ ಹೊತ್ತೋಯ್ತಿದ್ದ ಕಾರ್ತಿಕ್​, ಕೊಲೆಗೈದು ಆಕೆ ವಾಸವಾಗಿದ್ದ ಟೆಂಟ್​ ಬಳಿಯೇ ಶವ ಬಿಸಾಡಿ ಪರಾರಿಯಾಗಿದ್ದ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು, ಕುಡಿದ ನಶೆಯಲ್ಲಿಯೇ ಕಾರ್ತಿಕ್​ ಬಾಲಕಿ ಮೇಲೆ ಅತ್ಯಾಚಾರ ಮಾಡಿರೋದು ದೃಢವಾಗಿದೆ. ಎಣ್ಣೆ ನಶೆಯಲ್ಲಿ ಭೀಕರವಾಗಿ ಕೊಲೆಗೈದಿದ್ದಾನೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ. ಹಾಗೆಯೇ ವೈದ್ಯಕೀಯ ಪರೀಕ್ಷೆಯಲ್ಲಿ ರೇಪಿಸ್ಟ್ ಕಾರ್ತಿಕ್ ಅತಿಯಾಗಿ ಮದ್ಯ ಸೇವನೆ ಮಾಡಿದ್ದ ಎಂದು ತಿಳಿದು ಬಂದಿದೆ. ಕೆಲವೇ ದಿನದಲ್ಲಿ ಕಾರ್ತಿಕ್ ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.

ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಗುಲ್ಬರ್ಗದಿಂದ ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದರು. ಈ ವೇಳೆ ಕಾರ್ತಿಕ್ ಕುಡಿದು ಕಾರ್ತಿಕ್ ಕೃತ್ಯವೆಸಗಿದ್ದಾನೆ. ಸದ್ಯ ಖಾಕಿ ವಶದಲ್ಲಿ ಕಾರ್ತಿಕ್ ಇದ್ದಾನೆ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

You Might Also Like

ಕಿಲ್ಲರ್ BMTCಗೆ ಮತ್ತೊಂದು ಬಲಿ

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ‘ಕರ್ನಾಟಕ ರತ್ನ’ ನೀಡುವಂತೆ ನಟಿ ತಾರಾ ಮನವಿ

ಖಾಸಗಿ ಫೋಟೋ,ವಿಡಿಯೋ ವೈರಲ್ ಮಾಡುವುದಾಗಿ ಮಾಜಿ ಪ್ರೇಯಸಿಗೆ ನಟ, ರೀಲ್ಸ್ ಸ್ಟಾರ್ ವರುಣ್ ಬ್ಲಾಕ್ ಮೇಲ್

ನ್ಯಾಯಾಲಯದಲ್ಲಿ ತಮಿಳುನಾಡಿನ ಜರ ಕ್ಷಮೆ ಕೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಂಕ್ ಕಬ್ಜಕ್ಕೆ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ

TAGGED:MysuruRape And Murder
Share This Article
Facebook Copy Link Print
Previous Article BMTC01 BMTC01 BMTC01 ಕಿಲ್ಲರ್ BMTCಗೆ ಮತ್ತೊಂದು ಬಲಿ
Next Article Bihar 1 Bihar 1 Bihar 1 ಬಿಹಾರ ಚುನಾವಣೆಗೆ ಎನ್​ಡಿಎ ಸೀಟು ಹಂಚಿಕೆ ಫೈನಲ್, ಬಿಜೆಪಿ-ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up