By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 11ನೇ ಬಾರಿ ಖಾಸಗಿ ದರ್ಬಾರ್ ನಡೆಸಿದ ಮೈಸೂರು ಮಹಾರಾಜ ಯದುವೀರ್ ಒಡೆಯರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - 11ನೇ ಬಾರಿ ಖಾಸಗಿ ದರ್ಬಾರ್ ನಡೆಸಿದ ಮೈಸೂರು ಮಹಾರಾಜ ಯದುವೀರ್ ಒಡೆಯರ್

ರಾಜ್ಯ-KarnatakaLatest

11ನೇ ಬಾರಿ ಖಾಸಗಿ ದರ್ಬಾರ್ ನಡೆಸಿದ ಮೈಸೂರು ಮಹಾರಾಜ ಯದುವೀರ್ ಒಡೆಯರ್

Mysore Maharaja Yaduveer Wodeyar held a private darbar for the 11th time

Published September 23, 2025
Share
1 Min Read
Yaduveer Mysuru Yaduveer Mysuru Yaduveer Mysuru
SHARE

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯ ದರ್ಬಾರ್ ಅಂಗಳದಲ್ಲಿ ಸೋಮವಾರ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು 11ನೇ ಬಾರಿ ಖಾಸಗಿ ದರ್ಬಾರ್ ನಡೆಸಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಅರಮನೆಯಲ್ಲಿ ನವರಾತ್ರಿಯ ಪೂಜಾ ವಿಧಾನಗಳು ಮುಂಜಾನೆ 5.30ರಿಂದಲೇ ಆರಂಭವಾದವು. 5.30ರಿಂದ 5.45ರ ವರೆಗೆ ಸಿಂಹಾಸನಕ್ಕೆ ಸಿಂಹದ ಮೂರ್ತಿ ಜೋಡಿಸಲಾಯಿತು.

ನಂತರ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಅವರಿಗೆ ಹಾಗೂ ವಾಣಿವಿಲಾಸ ದೇವರ ಮನೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಒಡೆಯರ್ ಅವರಿಗೆ ಬೆಳಿಗ್ಗೆ 9.55ರಿಂದ 10.15ರಲ್ಲಿ ‘ಕಂಕಣ ಧಾರಣೆ ಮಾಡಲಾಯಿತು.

ಪಟ್ಟದ ಆನೆ ‘ಶ್ರೀಕಂಠ’, ನಿಶಾನೆ ಆನೆ ‘ಏಕಲವ್ಯ’, ಪಟ್ಟದ ಕುದುರೆ, ಪಟ್ಟದ ಹಸು, ಪಟ್ಟದ ಒಂಟೆಗೆ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆನೆ ಬಾಗಿಲಿಗೆ ಕರೆ ತರಲಾಯಿತು. ನಂತರ ಅವುಗಳಿಗೆ ಸವಾರಿ ತೊಟ್ಟಿಯಲ್ಲಿ ಯದುವೀರ ಬೆಳಿಗ್ಗೆ 11.30ಕ್ಕೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಗಣಪತಿ, ಚಾಮುಂಡೇಶ್ವರಿ, ವಿಷ್ಣು, ಶಿವ, ಅಷ್ಟ ದಿಕ್ಷಾಲಕರ ಮತ್ತು ನವಗ್ರಹ ಪೂಜೆಯನ್ನು ನೆರವೇರಿಸಿದರು. ಕಳಶ ಪೂಜೆ ನಂತರ ಸಿಂಹಾಸನಕ್ಕೆ ಪೂಜೆ ಸಲ್ಲಿಸಲಾಯಿತು. ಸವಾರಿ ತೊಟ್ಟಿಯಿಂದ ಯದುವೀರ್ ‘ಬಹುಪರಾಕ್’ ಹೇಳಿ ಅವರನ್ನು ಸ್ವಾಗತಿಸಲಾಯಿತು.ಪರಕಾಲ ಮಠ, ಶೃಂಗೇರಿ ಮಠ, ಚಾಮುಂಡಿಬೆಟ್ಟದ ಚಾಮುಂಡೇಶ್ವರಿ, ನಂಜನಗೂಡು ಶ್ರೀಕಂಠೇಶ್ವರ, ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರಸುಂದರಿ ಹಾಗೂ ಅರಮನೆ ಕೋಟೆಯೊಳಗಿನ ದೇವಾಲಯಗಳು ಸೇರಿದಂತೆ 23 ದೇವಾಲಯಗಳಿಂದ ತಂದಿದ್ದ ತೀರ್ಥವನ್ನು ಅರ್ಚಕರು ಯದುವೀರ್ ಅವರಿಗೆ ಪ್ರೋಕ್ಷಿಸಿದರು.

ಮಧ್ಯಾಹ್ನ 12.42ರಿಂದ 12.58ರ ವರೆಗೆ ಯದುವೀರ್ ಸಿಂಹಾಸನಾರೋಹಣ ಮಾಡಿ ನಮಸ್ಕರಿಸಿದರು. ಸಂಸ್ಥಾನ ಗೀತೆ ‘ಕಾಯೌ ಶ್ರೀ ಗೌರಿ’ ವಾದ ಸಂಗೀತ ನುಡಿಸಲಾಯಿತು. ರಾಜಮನೆತನದ ಸದಸ್ಯರು ವಂದನೆ ಸಲ್ಲಿಸಿದರು. ಪ್ರಮೋದಾದೇವಿ ಒಡೆಯರ್ ಅವರಿಗೆ ಯದುವೀರ್ ತಲೆಬಾಗಿ ನಮಿಸಿದರು. ಬಳಿಕ ಯದುವೀರ್ ಅವರಿಗೆ ತ್ರಿಷಿಕಾ ಕುಮಾರಿ ಒಡೆಯರ್ ಆರತಿ ಬೆಳಗಿ, ಪಾದಪೂಜೆ ಸಲ್ಲಿಸಿದರು. ಪುತ್ರ ಆದ್ಯವೀರ್ ಪುಷ್ಪ ಸಲ್ಲಿಸಿದರು.

You Might Also Like

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದ ಅಭಿಮಾನಿಗೆ ಸಂಕಷ್ಟ

ಬಿಹಾರದಲ್ಲಿ ತಲೆಗೆ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ

ಮಾವೋವಾದಿಗಳೊಂದಿಗೆ ಮಾತುಕತೆ ಸಾಧ್ಯವಿಲ್ಲ : ಅಮಿತ್‌ ಶಾ

ಹಸುಗಳ ಕೆಚ್ಚಲು ಕೊಯ್ದು ಕ್ರೂರತೆ ಮೆಳೆಯಲು ಕಾಂಗ್ರೆಸ್ ಸರ್ಕಾರದ ಧೋರಣೆ ಕಾರಣ : ವಿಜಯೇಂದ್ರ

TAGGED:Private DarbarYaduveer Wodeyar
Share This Article
Facebook Copy Link Print
Previous Article DK Shivakumar DK Shivakumar DK Shivakumar ಮೋದಿ ಮನೆ ಮುಂದೆ ರಸ್ತೆ ಗುಂಡಿ ನೋಡಿ ಎಂದ ಡಿಕೆಶಿಗೆ ಬಿಜೆಪಿ ನಾಯಕರು ಆಕ್ರೋಶ
Next Article Dickie Bird Dickie Bird Dickie Bird ಕ್ರಿಕೆಟ್ ಜಗತ್ತಿನಲ್ಲಿ ದೀರ್ಘಕಾಲ ತಮ್ಮ ಛಾಪು ಮೂಡಿಸಿದ್ದ ಅಂಪೈರ್ ಡಿಕೀ ಬರ್ಡ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up