ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿ

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿಯಾಗಿದೆ. ಈ ಬಾರಿಯ ದಸರಾ ಮಹೋತ್ಸವ ಅಕ್ಟೋಬರ್ 3ರಿಂದ ಪ್ರಾರಂಭವಾಗಲಿದ್ದು ಅಂದು ದಸರಾಗೆ ಚಾಲನೆ ಸಿಗಲಿದೆ. ಈ ಬಾರಿ 21 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ದಸರಾ ಮಹೋತ್ಸವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಭಣೆಯಿಂದ ಮಾಡಲಿಲ್ಲ. ಈ ಬಾರಿ … Continue reading ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿ