By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 85 ಮೊಬೈಲ್ ಕದ್ದೊಯ್ದ ಬೆತ್ತಲೆ ಕಳ್ಳ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 85 ಮೊಬೈಲ್ ಕದ್ದೊಯ್ದ ಬೆತ್ತಲೆ ಕಳ್ಳ..!

Latestಬೆಂಗಳೂರು-Bengaluru

85 ಮೊಬೈಲ್ ಕದ್ದೊಯ್ದ ಬೆತ್ತಲೆ ಕಳ್ಳ..!

Naked thief steals 85 mobile phones..

Published May 16, 2025
Share
1 Min Read
dzgddh dzgddh dzgddh
SHARE

ಬೆಂಗಳೂರು: ನಗರದ ಬೊಮ್ಮನಹಳ್ಳಿಯಲ್ಲಿ ಕಳ್ಳನೊಬ್ಬ ಬೆತ್ತಲೆಯಾಗಿ ಬಂದು, ಅಂಗಡಿ ಗೋಡೆ ಕೊರೆದು ಬರೋಬ್ಬರಿ 85 ಮೊಬೈಲ್ ಎಗರಿಸಿರುವ ಘಟನೆ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿ ಬೆತ್ತಲೆಯಾಗಿ ಕಳ್ಳತನಕ್ಕೆ ಬಂದಿದ್ದ ಖದೀಮ, ಕೃತ್ಯವೆಸಗಿ ಪರಾರಿಯಾಗಿದ್ದಾನೆ. ದಿನೇಶ್ ಎಂಬುವವರ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್​ನಲ್ಲಿ ಕಳ್ಳತನ ನಡೆದಿದೆ.

ಅನೇಕ ಪ್ರಕರಣಗಳಲ್ಲಿ ಆರೋಪಿಗಳು ಧರಿಸಿದ ಬಟ್ಟೆಗಳ ಮೂಲಕ ಅವರನ್ನು ಪೊಲೀಸರು ಕಂಡು ಹಿಡಿಯುತ್ತಾರೆ. ಹಾಗಾಗಿ ಪೊಲೀಸರಿಗೆ ಯಾಮಾರಿಸಲು ಈ ಕಳ್ಳ ಬೆತ್ತಲೆಯಾಗಿ ಕಳ್ಳತನಕ್ಕಿಳಿದಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೃತ್ಯ ನಡೆದ ಮಾರನೇ ದಿನ ಬೆಳಗ್ಗೆ ಅಂಗಡಿ ಓಪನ್ ಮಾಡಲು ಮಾಲೀಕ ದಿನೇಶ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

You Might Also Like

ಭಾರತ-ನ್ಯೂಜಿಲೆಂಡ್‌ ಮೊದಲ ಟೆಸ್ಟ್ : ಮಳೆಯಿಂದಾಗಿ ಮೊದಲ ದಿನದಾಟ ರದ್ದು

“ರಾಕ್ಷಸ”ನಿಗೆ ನಾಯಕಿಯಾದ ಸೋನಲ್, ಫೆ.26ರಂದು ಚಿತ್ರ ತೆರೆಗೆ

ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

ಬಿಜೆಪಿ ಶಾಸಕ ಅಭಯ ಪಾಟೀಲ ಬಂಧನಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ.

‘ಬಿಹಾರದ ಮಗಳು’ ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿಗೆ ಭಾರತದ ಮಹಾಕುಂಭದ ಪವಿತ್ರ ಜಲವನ್ನು ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

TAGGED:bengaluruNaked Thief
Share This Article
Facebook Copy Link Print
Previous Article Shehbaz Sharif ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದ ಪಾಕ್ ಪ್ರಧಾನಿ ಶೆಹಬಾಜ್
Next Article May 2025 Saampoorna Vani : May 2025
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up