By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು : ಸಿಎಂ ಘೋಷಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು : ಸಿಎಂ ಘೋಷಣೆ
BlogLatestTop Storiesರಾಜ್ಯ-Karnataka

ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು : ಸಿಎಂ ಘೋಷಣೆ

Name of Maharshi Valmiki for University of Raichur

Published October 17, 2024
Share
2 Min Read
Name of Maharshi Valmiki for University of Raichur
SHARE

ಬೆಂಗಳೂರು : ಎಲ್ಲಾ ಎಸ್‌‍ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಮಹರ್ಷಿ ವಾಲೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ”ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು.

ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಸಂದರ್ಭದಲ್ಲೇ ವಾಲೀಕಿ ಸಂಸ್ಕೃತ ಕಲಿತು 24 ಸಾವಿರ ಶ್ಲೋಕಗಳ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದಿದ್ದಾರೆ. ದಾರಿಯಲ್ಲಿ ದರೋಡೆ ಮಾಡುತ್ತಿದ್ದವರು ಈ ರೀತಿ ಕಾವ್ಯ ರಚನೆ ಮಾಡಲು ಸಾಧ್ಯವೇ. ನಾವು ಶಿಕ್ಷಣ ಕಲಿಯುವಾಗ ವಾಲೀಕಿ ರಾಮಾಯಣ ಪಠ್ಯದಲ್ಲಿತ್ತು. ಸಮಾಜದಲ್ಲಿ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸವಾಗಿದೆ. ವಾಲೀಕಿ ಅವರು ಆದಿ ಕವಿ ಮತ್ತು ದಲಿತ ಕವಿ ಎಂಬುದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲೀಕಿ ಸಮುದಾಯದವರು. ತಳ ಸಮುದಾಯದವರು ಮಹಾನ್‌ ಕಾವ್ಯಗಳನ್ನು ಬರೆದಾಗ ಅದಕ್ಕೆ ಬೇರೆ ರೀತಿಯ ಕಥೆಗಳನ್ನು ಕಟ್ಟಲಾಗಿದೆ ಎಂದು ದೂರಿದರು.

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್

ವಾಲೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದು ಹೇಳಿದರು.ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲೀಕಿ ಮಹರ್ಷಿಗಳು. ವಾಲೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

ಮೇಲ್ವರ್ಗದವರು ಮಾತ್ರ ವಿದ್ಯಾಭ್ಯಾಸ ಕಲಿಯುವ ಅವಕಾಶವಿತ್ತು. ಶೂದ್ರ, ಪರಿಶಿಷ್ಟರಿಗೆ ಈ ಅವಕಾಶ ಇರಲಿಲ್ಲ. ಅದನ್ನು ಮೀರಿ ಸಿಕ್ಕ ಅವಕಾಶದಲ್ಲೇ ವಿದ್ಯಾವಂತರಾಗಿ ಕಾಳಿದಾಸ, ವ್ಯಾಸ, ವಾಲೀಕಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಅವರನ್ನು ಜಾತಿಯಿಂದ ಗುರುತಿಸಬಾರದು ಎಂದು ಹೇಳಿದರು.

ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಪುನರುಚ್ಚರಿಸಿದರು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ ಎಸ್‌‍ಸಿಎಸ್‌‍ಪಿ/ಟಿಎಸ್‌‍ಪಿ ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ? ಎಂದು ಪ್ರಶ್ನಿಸಿದರು.

You Might Also Like

ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

ಪ್ರಜ್ವಲ್ ಪೇನ್‌ಡ್ರೈವ್‌ ಕೇಸ್: ಪಿಎಂಗೆ ಪತ್ರ ಬರೆದ ಸಿಎಂ

ಬಿಸಿಲಿನ ಬೇಗೆಗೆ ಬೆಂದು ಹೋಗುತ್ತಿರುವ ರಾಜ್ಯದ ಜನರು

ಅತ್ಯಾಚಾರ ಪ್ರಕರಣ : ಶಾಸಕ ಮುನಿರತ್ನ ನಾಯ್ಡುಗೆ ಜಾಮೀನು

ಗೀಸರ್ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ಸಾವು

TAGGED:Maharshi ValmikiSiddaramaiah
Share This Article
Facebook Copy Link Print
Previous Article Sheikh Hasina ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್
Next Article Sowmya Reddy ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯರೆಡ್ಡಿ ಅಧಿಕಾರ ಸ್ವೀಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up