ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು : ಸಿಎಂ ಘೋಷಣೆ
ಬೆಂಗಳೂರು : ಎಲ್ಲಾ ಎಸ್‌ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಮಹರ್ಷಿ ವಾಲೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ”ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. … Continue reading ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು : ಸಿಎಂ ಘೋಷಣೆ
Copy and paste this URL into your WordPress site to embed
Copy and paste this code into your site to embed